2026ರ 'ವಿಶ್ವ ಹವಾಮಾನ ದಿನ'ದ (World Meteorological Day) ಅಧಿಕೃತ ಘೋಷವಾಕ್ಯ (Theme) ಯಾವುದು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತದ ರಾಜಕೀಯ ಇತಿಹಾಸದಲ್ಲಿ ಸತತವಾಗಿ ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ (ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯಾಗಿ) ಅತಿ ದೀರ್ಘಕಾಲ ಸೇವೆ ಸಲ್ಲಿಸಿದ ಮೊದಲ ನಾಯಕ ಯಾರು?
ವಿವರಣೆ / Explanation:
ಪ್ರಶ್ನೆ 3 / Question 31 Mark
2028ರ ವಿಶ್ವ ಒಳಾಂಗಣ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ಗೆ (World Indoor Athletics Championships) ಸಂಬಂಧಿಸಿದಂತೆ ಈ ಕೆಳಗಿನ ಯಾವ ಹೇಳಿಕೆ ಸರಿಯಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತವು ಯಾವ ಆಫ್ರಿಕನ್ ದೇಶದೊಂದಿಗೆ ತನ್ನ 'ಇಂಡಿಯಾ ಸ್ಟಾಕ್' (India Stack) ಮಾದರಿಯನ್ನು ಹಂಚಿಕೊಳ್ಳಲು ಮತ್ತು ಡಿಜಿಟಲ್ ರೂಪಾಂತರಕ್ಕೆ ಸಹಾಯ ಮಾಡಲು ತಿಳುವಳಿಕಾ ಪತ್ರಕ್ಕೆ (MoU) ಸಹಿ ಹಾಕಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚೆಗೆ ಪಶ್ಚಿಮ ಏಷ್ಯಾದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬ್ರಿಟನ್ ಅರಬ್ಬಿ ಸಮುದ್ರದಲ್ಲಿ ನಿಯೋಜಿಸಿರುವ, ಟೊಮಾಹಾಕ್ ಬ್ಲಾಕ್ IV ಕ್ಷಿಪಣಿಗಳನ್ನು ಹೊಂದಿರುವ ಅತ್ಯಾಧುನಿಕ ಪರಮಾಣು ಜಲಾಂತರ್ಗಾಮಿ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಅಮೆರಿಕದ 250ನೇ ಸ್ವಾತಂತ್ರ್ಯೋತ್ಸವದ (Sestercentennial) ಸ್ಮರಣಾರ್ಥವಾಗಿ ಬಿಡುಗಡೆ ಮಾಡಲು ಉದ್ದೇಶಿಸಿರುವ 24 ಕ್ಯಾರೆಟ್ ಚಿನ್ನದ ನಾಣ್ಯದ ಮೇಲೆ ಯಾರ ಭಾವಚಿತ್ರವನ್ನು ಮುದ್ರಿಸಲು ನಿರ್ಧರಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ರಷ್ಯಾದಿಂದ 96,000 ಮೆಟ್ರಿಕ್ ಟನ್ 'ಉರಾಲ್' ಕಚ್ಚಾ ತೈಲವನ್ನು ಹೊತ್ತು ಕರ್ನಾಟಕದ ಯಾವ ಬಂದರಿಗೆ 'ಅಕ್ಷಾ ಟೈಟಾನ್' (Aqua Titan) ಹಡಗು ಯಶಸ್ವಿಯಾಗಿ ತಲುಪಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿಯು ಇತ್ತೀಚೆಗೆ ಪರಿಚಯಿಸಿದ 'ಹಾಲ್ ಆಫ್ ಫೇಮ್' (Hall of Fame) ಗೌರವಕ್ಕೆ ಆಯ್ಕೆಯಾದ ಮೊದಲ ಇಬ್ಬರು ಆಟಗಾರರು ಯಾರು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದ ಇಂಧನ ಭದ್ರತೆಗೆ ಸಂಬಂಧಿಸಿದಂತೆ, 2025-26ನೇ ಹಣಕಾಸು ವರ್ಷದಲ್ಲಿ ಸತತ ಎರಡನೇ ಬಾರಿಗೆ ಯಾವ ಗುರಿಯನ್ನು ತಲುಪುವ ಮೂಲಕ ಹೊಸ ಇತಿಹಾಸ ನಿರ್ಮಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಚಾಲನೆ ನೀಡಿದ ‘ಪ್ರಾರಂಭ್ 2026’ (PRARAMBH 2026) ಅಭಿಯಾನದ ಮುಖ್ಯ ಉದ್ದೇಶವೇನು?