2025-26ರ ಹಣಕಾಸು ವರ್ಷದಲ್ಲಿ (FY26), ಅಮೆರಿಕವನ್ನು ಹಿಂದಿಕ್ಕಿ ಭಾರತದ ಅತಿ ದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿ (Top Trading Partner) ಕೆಳಗಿನ ಯಾವ ದೇಶ ಹೊರಹೊಮ್ಮಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
2026ರ ಮಹಿಳಾ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಮೆಂಟ್ನಲ್ಲಿ ಜಯಗಳಿಸುವ ಮೂಲಕ, ವಿಶ್ವ ಚೆಸ್ ಚಾಂಪಿಯನ್ಶಿಪ್ಗೆ ಅರ್ಹತೆ ಪಡೆದ ಭಾರತದ ಮೊದಲ ಮಹಿಳಾ ಚೆಸ್ ಪಟು ಯಾರು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ, ಸತತ ಎರಡು ಒಲಿಂಪಿಕ್ (ಟೋಕಿಯೊ ಮತ್ತು ಪ್ಯಾರಿಸ್) ಚಿನ್ನದ ಪದಕ ವಿಜೇತ ವಿಕ್ಟರ್ ಅಕ್ಸೆಲ್ಸನ್ ಯಾವ ದೇಶದ ಆಟಗಾರ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಅವರು ಯಾವ ಕಾರಣಕ್ಕಾಗಿ ತಮ್ಮ ಸ್ಥಾನವನ್ನು ತೆರವುಗೊಳಿಸಿದರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚೆಗೆ ಮಧ್ಯಪ್ರಾಚ್ಯದ ಸಂಘರ್ಷದ ನಡುವೆಯೂ ಯಶಸ್ವಿಯಾಗಿ 'ಹರ್ಮುಜ್ ಜಲಸಂಧಿ'ಯನ್ನು ದಾಟಿ ಗುಜರಾತ್ನ ಕಂಡ್ಲಾ ಬಂದರನ್ನು ತಲುಪಿದ ಭಾರತದ ಎಲ್ಪಿಜಿ ನೌಕೆ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಶೈಕ್ಷಣಿಕ ಚಟುವಟಿಕೆಗಳ ಒಟ್ಟು 365 ದಿನಗಳಲ್ಲಿ "ಬೋಧನಾ ಕಲಿಕಾ ಪ್ರಕ್ರಿಯೆ"ಗಾಗಿ (Teaching-Learning Process) ಎಷ್ಟು ದಿನಗಳನ್ನು ಮೀಸಲಿಡಲಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ವಿಶ್ವ ಧ್ವನಿ ದಿನದ (World Voice Day) ಕುರಿತು ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ:
1.ಪ್ರತಿ ವರ್ಷ ಏಪ್ರಿಲ್ 16 ರಂದು ವಿಶ್ವ ಧ್ವನಿ ದಿನವನ್ನು ಆಚರಿಸಲಾಗುತ್ತದೆ.
2.2026ರ ವಿಶ್ವ ಧ್ವನಿ ದಿನದ ಘೋಷವಾಕ್ಯ "ನಮ್ಮ ಧ್ವನಿಯ ಬಗ್ಗೆ ಕಾಳಜಿ ವಹಿಸಿ" (Caring for Our Voices!) ಎಂಬುದಾಗಿದೆ.
3.ಈ ದಿನವನ್ನು ಮೊದಲ ಬಾರಿಗೆ 1999 ರಲ್ಲಿ ಅಮೆರಿಕಾದಲ್ಲಿ ಆಚರಿಸಲಾಯಿತು.
ಮೇಲಿನವುಗಳಲ್ಲಿ ಯಾವ ಹೇಳಿಕೆಗಳು ಸರಿಯಾಗಿವೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಕೇಂದ್ರ ಸರ್ಕಾರವು ಯಾವ ರಾಜ್ಯದ ಧೋಲೇರಾದಲ್ಲಿ ಸ್ಥಾಪನೆಯಾಗುತ್ತಿರುವ 'ಟಾಟಾ ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್' ಘಟಕಕ್ಕೆ ವಿಶೇಷ ಆರ್ಥಿಕ ವಲಯ (SEZ) ಮಾನ್ಯತೆಯನ್ನು ನೀಡಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಸಂಬಂಧಕ್ಕೆ ಸಂಬಂಧಿಸಿದಂತೆ ಕೆಳಗಿನ ಯಾವ ಹೇಳಿಕೆಯು ಸರಿಯಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ನೀಡಿರುವ ಎಚ್ಚರಿಕೆಯ ಪ್ರಕಾರ, ಪ್ರಸ್ತುತ ಹರ್ಮುಜ್ ಜಲಸಂಧಿಯಲ್ಲಿನ ಬಿಕ್ಕಟ್ಟು ಯಾವ ಕಾಲಘಟ್ಟದ ಜಾಗತಿಕ ತೈಲ ಬಿಕ್ಕಟ್ಟಿಗಿಂತಲೂ ಭೀಕರವಾಗಿದೆ ಎಂದು ಅಂದಾಜಿಸಲಾಗಿದೆ?