2026ರ 'ವಿಶ್ವ ಭೂ ದಿನ'ದ (World Earth Day) ಅಧಿಕೃತ ಧ್ಯೇಯವಾಕ್ಯ (Theme) ಯಾವುದು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥರಾದ (CDS) ಜನರಲ್ ಅನಿಲ್ ಚೌಹಾಣ್ ಅವರು ಲಂಡನ್ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಭಾರತ ಮತ್ತು ಬ್ರಿಟನ್ ನಡುವಿನ ಯಾವ ದೀರ್ಘಕಾಲೀನ ಕಾರ್ಯತಂತ್ರದ ಅಡಿಯಲ್ಲಿ 10 ವರ್ಷಗಳ ರಕ್ಷಣಾ ಕೈಗಾರಿಕಾ ರೋಡ್ಮ್ಯಾಪ್ ಅನ್ನು ಚರ್ಚಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI), ಆಹಾರ ಉತ್ಪನ್ನಗಳಲ್ಲಿ ಅಶ್ವಗಂಧದ ಯಾವ ಭಾಗದ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಜಪಾನ್ನ ಇತ್ತೀಚಿನ ರಕ್ಷಣಾ ನೀತಿ ಬದಲಾವಣೆಗೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಹೇಳಿಕೆಯು ಸರಿಯಾಗಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತದಲ್ಲಿ ಮೀನುಗಾರಿಕೆ ಮತ್ತು ಜಲಚರ ಸಾಕಣೆ ವಲಯದ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಅಮೆರಿಕ ಮತ್ತು ಇರಾನ್ ನಡುವಿನ ಪ್ರಸಕ್ತ ರಾಜತಾಂತ್ರಿಕ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೆಳಗಿನ ಯಾವ ಹೇಳಿಕೆಯು ಸರಿಯಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಕಳೆದ 15 ವರ್ಷಗಳಿಂದ ಆ್ಯಪಲ್ ಕಂಪನಿಯ ಸಿಇಒ ಆಗಿ ಕಾರ್ಯನಿರ್ವಹಿಸಿ, ಇತ್ತೀಚೆಗೆ ಆ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ ಟಿಮ್ ಕುಕ್ ಅವರ ಉತ್ತರಾಧಿಕಾರಿಯಾಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಬ್ರಿಟನ್ ಸಂಸತ್ತು ಇತ್ತೀಚೆಗೆ ಅಂಗೀಕರಿಸಿದ 'ಧೂಮಪಾನ ಮುಕ್ತ ತಲೆಮಾರು' (Smoke-free Generation) ಮಸೂದೆಯ ಮುಖ್ಯ ಉದ್ದೇಶವೇನು?
ವಿವರಣೆ / Explanation:
ಪ್ರಶ್ನೆ 9 / Question 91 Mark
ವಿಶ್ವ ಆರ್ಥಿಕ ವೇದಿಕೆಯು (WEF) ಬಿಡುಗಡೆ ಮಾಡಿದ 2026ನೇ ಸಾಲಿನ 'ಯಂಗ್ ಗ್ಲೋಬಲ್ ಲೀಡರ್ಸ್' ಪಟ್ಟಿಗೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಹೇಳಿಕೆಗಳು ಸರಿಯಾಗಿವೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಬಲ್ಗೇರಿಯಾ ಸಂಸತ್ ಚುನಾವಣೆಯಲ್ಲಿ ಅಭೂತಪೂರ್ವ ಬಹುಮತದೊಂದಿಗೆ ಜಯಗಳಿಸಿದ 'ಪ್ರೋಗ್ರೆಸಿವ್ ಬಲ್ಗೇರಿಯಾ' (PB) ಪಕ್ಷದ ನಾಯಕ ಯಾರು?