ತಮಿಳುನಾಡು ಅರಣ್ಯ ಇಲಾಖೆಯ 'ಪ್ರಾಜೆಕ್ಟ್ ನೀಲಗಿರಿ ತಹರ್' ಅಡಿಯಲ್ಲಿ ಇತ್ತೀಚೆಗೆ (2026ರ ಏಪ್ರಿಲ್) ಬಿಡುಗಡೆಯಾದ ಜಂಟಿ ಸಮೀಕ್ಷಾ ವರದಿಯ ಪ್ರಕಾರ, ಇಡೀ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಯಾವ ಬೆಟ್ಟಗಳ ಪ್ರದೇಶವು ಅತಿ ಹೆಚ್ಚು (ಶೇಕಡಾ 44.87 ರಷ್ಟು) ನೀಲಗಿರಿ ತಹರ್ ಪ್ರಾಣಿಗಳಿಗೆ ಆವಾಸಸ್ಥಾನವಾಗಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ “SAPLING ಪಾಲಿಸಿ ಡೈಲಾಗ್ 2026” ಸಭೆಯಲ್ಲಿ ವಿಶ್ವ ಬ್ಯಾಂಕ್ ಗ್ರೂಪ್ ಬಿಡುಗಡೆ ಮಾಡಿದ ವರದಿಯ ಪ್ರಕಾರ, ದಕ್ಷಿಣ ಏಷ್ಯಾದ ಕೃಷಿ ವಲಯದಲ್ಲಿ ಪ್ರತಿ ವರ್ಷ ಎಷ್ಟು ಪ್ರಮಾಣದ ಆಹಾರ ವ್ಯರ್ಥವಾಗುತ್ತಿದೆ ಎಂದು ಅಂದಾಜಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚೆಗೆ ನಿಧನರಾದ ಭಾರತದ ಶೂಟಿಂಗ್ ಕ್ಷೇತ್ರದ ದಂತಕಥೆ ಜಸ್ಪಾಲ್ ರಾಣಾ ಅವರಿಗೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಹೇಳಿಕೆಯು ಸರಿಯಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ಗಡಿ ಭದ್ರತೆ, ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಇತ್ತೀಚೆಗೆ '57ನೇ ದ್ವೈವಾರ್ಷಿಕ ಮಹಾನಿರ್ದೇಶಕರ ಮಟ್ಟದ ಗಡಿ ಸಮನ್ವಯ ಸಭೆ'ಯು ಎಲ್ಲಿ ಜರುಗಿತು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಕರ್ನಾಟಕ ರಾಜ್ಯ ಸರ್ಕಾರವು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ, ತಲಾ ಒಂದರಂತೆ ಎರಡು ಹೊಸ ಇಂಡಿಯಾ ರಿಸರ್ವ್ ಬೆಟಾಲಿಯನ್ (IRB) ಸ್ಥಾಪಿಸಲು ಉದ್ದೇಶಿಸಿರುವ ಜಿಲ್ಲೆಗಳು ಯಾವುವು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ರಷ್ಯಾದಲ್ಲಿ ನಡೆದ ಪ್ರತಿಷ್ಠಿತ 'ರಷ್ಯಾ ಗ್ರ್ಯಾಂಡ್ ಸ್ಯಾಂಡ್ ಮಾಸ್ಟರ್ ಕಪ್ 2026' ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಮೊದಲ ಭಾರತೀಯ ಮರಳು ಶಿಲ್ಪಿ ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತವು ಬ್ರೆಜಿಲ್ ಮತ್ತು ಇಂಡೋನೇಷ್ಯಾ ದೇಶಗಳನ್ನು ಹಿಂದಿಕ್ಕಿ ಜಾಗತಿಕವಾಗಿ ಮೂರನೇ ಅತಿ ದೊಡ್ಡ ದೇಶೀಯ ನಾಗರಿಕ ವಿಮಾನಯಾನ ಮಾರುಕಟ್ಟೆಯಾಗಿ ಹೊರಹೊಮ್ಮಿದೆ. ಹಾಗಾದರೆ, ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿರುವ ದೇಶಗಳು ಯಾವುವು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತೀಯ ರೈಲ್ವೆಯು ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ಇತ್ತೀಚೆಗೆ (ಜೂನ್ 12, 2026) ಯಾವ ರೈಲ್ವೆ ವಿಭಾಗದ ಆರ್ಪಿಎಫ್ (RPF) ಸಿಬ್ಬಂದಿಗೆ ಜಿಪಿಎಸ್ ಆಧಾರಿತ 'ಬಾಡಿ-ವರ್ನ್ ಕ್ಯಾಮೆರಾ' (Body-Worn Cameras) ಗಳನ್ನು ನಿಯೋಜಿಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಒಡಿಶಾ ಸರ್ಕಾರವು ಇತ್ತೀಚೆಗೆ ಪ್ರಕಟಿಸಿದ 'ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ'ಗೆ ಸಂಬಂಧಿಸಿದಂತೆ ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ:
1.ಈ ಯೋಜನೆಯಡಿ ರಾಷ್ಟ್ರೀಯ ಮತ್ತು ರಾಜ್ಯ ಆಹಾರ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ 5 ಕೆಜಿ ಉಚಿತ ಅಕ್ಕಿಯನ್ನು ನೀಡಲಾಗುತ್ತದೆ.
2.ಈ ಯೋಜನೆಯು ಒಡಿಶಾ ರಾಜ್ಯದ ಒಟ್ಟು ಜನಸಂಖ್ಯೆಯ ಸುಮಾರು ಶೇಕಡಾ 80 ರಷ್ಟು ಜನರನ್ನು ತಲುಪುವ ಗುರಿ ಹೊಂದಿದೆ.
ಮೇಲಿನ ಹೇಳಿಕೆಗಳಲ್ಲಿ ಯಾವುದು ಸರಿಯಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತೀಯ ಮಿಲಿಟರಿ ಅಕಾಡೆಮಿ (IMA) ತನ್ನ 92 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಕೆಡೆಟ್ಗಳ ಬ್ಯಾಚ್ ಅನ್ನು ತರಬೇತಿಗಾಗಿ ಬರಮಾಡಿಕೊಂಡಿದೆ. ಈ ಮಹಿಳಾ ಕೆಡೆಟ್ಗಳು ಈ ಕೆಳಗಿನ ಯಾವ ರಕ್ಷಣಾ ತರಬೇತಿ ಸಂಸ್ಥೆಯಿಂದ ಯಶಸ್ವಿಯಾಗಿ ತೇರ್ಗಡೆಯಾಗಿ IMA ಗೆ ಸೇರ್ಪಡೆಗೊಂಡಿದ್ದಾರೆ?