ಪ್ರತಿಷ್ಠಿತ 'ಟೈಮ್' (TIME) ನಿಯತಕಾಲಿಕೆ ಬಿಡುಗಡೆ ಮಾಡಿರುವ '2026ರ ಜಗತ್ತಿನ 100 ಅತ್ಯಂತ ಪ್ರಭಾವಶಾಲಿ ಕ್ರೀಡಾಪಟುಗಳ' ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯ ಕ್ರೀಡಾಪಟು ಯಾರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಕೇಂದ್ರ ಸರ್ಕಾರದ ಭೌಗೋಳಿಕ ಸೂಚಕ (GI) ನೋಂದಣಾಧಿಕಾರಿಯಿಂದ 'ಜಿಐ ಟ್ಯಾಗ್' ಮಾನ್ಯತೆ ಪಡೆದ ಅಸ್ಸಾಂನ ಸಾಂಸ್ಪೃತಿಕ ಸಂಗೀತ ವಾದ್ಯವಾದ 'ಬಿಹು ಪೆಪಾ' (Bihu Pepa) ವನ್ನು ಸಾಮಾನ್ಯವಾಗಿ ಈ ಕೆಳಗಿನ ಯಾವುದರಿಂದ ತಯಾರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ದೇಶಾದ್ಯಂತ ಇರುವ ಸಾರ್ವಜನಿಕ ಉದ್ಯಾನವನಗಳನ್ನು ಸಮುದಾಯದ ಸ್ವಾಸ್ಥ್ಯ ಕೇಂದ್ರಗಳಾಗಿ (Community Wellness Hubs) ಪರಿವರ್ತಿಸಲು ಮತ್ತು ಯೋಗ ಪಾರ್ಕ್ಗಳ ಅಭಿವೃದ್ಧಿಗೆ ಮಾರ್ಗಸೂಚಿಗಳನ್ನು ಒದಗಿಸಲು ಕೇಂದ್ರ ಆಯುಷ್ ಸಚಿವಾಲಯವು ಇತ್ತೀಚೆಗೆ ಪ್ರಾರಂಭಿಸಿದ ಡಿಜಿಟಲ್ ಪೋರ್ಟಲ್ ಯಾವುದು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತ ಸರ್ಕಾರದ ಪ್ರಮುಖ ಭಯೋತ್ಪಾದನಾ ನಿಗ್ರಹ ತನಿಖಾ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ನೂತನ ಇನ್ಸ್ಪೆಕ್ಟರ್ ಜನರಲ್ (IG) ಆಗಿ ಇತ್ತೀಚೆಗೆ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿ ಯಾರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚೆಗೆ ಪ್ಯಾರಿಸ್ನಲ್ಲಿ ನಡೆದ 'ವಿವಾಟೆಕ್' (VivaTech) ಸಮಾವೇಶದಲ್ಲಿ ಬಿಡುಗಡೆಯಾದ ಜಾಗತಿಕ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆ ವರದಿ (GSER) 2026 ರ ಪ್ರಕಾರ, ಏಷ್ಯಾ ಖಂಡದಲ್ಲೇ ಎರಡನೇ ಅತ್ಯುತ್ತಮ ‘ಎಐ-ನೇಟಿವ್’ (AI-Native) ಸ್ಟಾರ್ಟ್ಅಪ್ ಕ್ಲಸ್ಟರ್ ಆಗಿ ಹೊರಹೊಮ್ಮಿದ ನಗರ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆದ 'ಯೂರೋಸೇಟರಿ 2026' ಪ್ರದರ್ಶನದಲ್ಲಿ ಅನಾವರಣಗೊಂಡ, ಭಾರತದ ಕಲ್ಯಾಣಿ ಸ್ಟ್ರಾಟೆಜಿಕ್ ಸಿಸ್ಟಮ್ಸ್ ಲಿಮಿಟೆಡ್ (KSSL) ಮತ್ತು ಪ್ಯಾರಾಮೌಂಟ್ ಕಂಪನಿ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನೆಕ್ಸ್ಟ್-ಜನರೇಷನ್ ಲೈಟ್ ಆರ್ಮರ್ಡ್ ಮಲ್ಟಿ-ಪರ್ಪಸ್ ವೆಹಿಕಲ್ (LAMV) ಯಾವುದು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಪ್ರಕಾರ, ಮತದಾರರ ನೋಂದಣಿ ಅರ್ಜಿಯಲ್ಲಿ (Form-6) ಆಧಾರ್ ಕಾರ್ಡ್ ಅನ್ನು ಜನ್ಮ ದಿನಾಂಕ ಮತ್ತು ವಾಸಸ್ಥಳದ ಕಡ್ಡಾಯ ಪುರಾವೆಯಾಗಿ ಬಳಸುವುದು ಕೆಳಗಿನ ಯಾವ ಕಾಯ್ದೆಯ ನಿಯಮಗಳಿಗೆ ತದ್ವಿರುದ್ಧವಾಗಿದೆ ಎಂದು ವಾದಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಸಿಎಜಿ (CAG) ಬಿಡುಗಡೆ ಮಾಡಿರುವ 'ರಾಜ್ಯಗಳ ಹಣಕಾಸು ಸ್ಥಿತಿಗತಿ 2024-25' ವರದಿಯ ಪ್ರಕಾರ, ಮಾರ್ಚ್ 31, 2025 ರ ವೇಳೆಗೆ ದೇಶದ ಎಲ್ಲಾ 28 ರಾಜ್ಯಗಳ ಒಟ್ಟು ಸಾಲದ ಹೊರೆ ಎಷ್ಟು ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಜೂನ್ 2026 ರಲ್ಲಿ ಫ್ರಾನ್ಸ್ನ ಇವಿಯನ್ ನಗರದಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ (UK) ನಾಯಕರು ಯಾವ ಜಲಸಂಧಿಯಲ್ಲಿ ಸುಂಕವಿಲ್ಲದೆ ಮುಕ್ತ ಹಡಗು ಸಂಚಾರಕ್ಕೆ ಅವಕಾಶ ಇರಬೇಕೆಂದು ಸಹಮತ ವ್ಯಕ್ತಪಡಿಸಿದರು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಜೂನ್ 2026 ಇ-ಕಾಮರ್ಸ್ ದೈತ್ಯ ಅಮೆಜಾನ್ (Amazon) ಕಂಪನಿಯನ್ನು ಹಿಂದಿಕ್ಕಿ ಜಗತ್ತಿನ 5ನೇ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯಾವುದು?