ಪ್ರತಿ ವರ್ಷ ಜೂನ್ 20 ರಂದು ಆಚರಿಸಲಾಗುವ "ವಿಶ್ವ ನಿರಾಶ್ರಿತರ ದಿನ 2026" ರ ಅಧಿಕೃತ ಘೋಷವಾಕ್ಯ (Theme) ಯಾವುದು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚೆಗೆ ಸುದ್ದಿಯಲ್ಲಿದ್ದ, ಬಿಎಪಿಎಸ್ (BAPS) ಸಂಸ್ಥೆಯು ಯುರೋಪ್ನ ಯಾವ ದೇಶದಲ್ಲಿ ಆ ದೇಶದ ಮೊದಲ ಸಾಂಪ್ರದಾಯಿಕ ಹಿಂದೂ ಮಂದಿರವನ್ನು ನಿರ್ಮಾಣ ಮಾಡುತ್ತಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
2026 ರ ಅಂತರರಾಷ್ಟ್ರೀಯ ಯೋಗ ದಿನದಂದು ಆಯುಷ್ ಸಚಿವಾಲಯವು ಪ್ರಾರಂಭಿಸಿರುವ 'ಯೋಗ 365' (Yoga 365) ಅಭಿಯಾನದ ಪ್ರಮುಖ ಉದ್ದೇಶವೇನು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ ವಿಶ್ವ ಸಿಕಲ್ ಸೆಲ್ ದಿನದ ಅಂಗವಾಗಿ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಿದ್ದರು. ಭಾರತ ಸರ್ಕಾರವು ದೇಶದಿಂದ ಸಿಕಲ್ ಸೆಲ್ ಅನಿಮಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನಿಗದಿಪಡಿಸಿಕೊಂಡಿರುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಗುರಿಯ ವರ್ಷ ಯಾವುದು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತೀಯ ರಿಸರ್ವ್ ಬ್ಯಾಂಕ್ (RBI) ಕರ್ನಾಟಕದ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ 'ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಪರೇಟಿವ್ ಕ್ರಡಿಟ್ ಬ್ಯಾಂಕ್ ಲಿಮಿಟೆಡ್' ನ ಪರವಾನಗಿಯನ್ನು ರದ್ದುಗೊಳಿಸಿದೆ. ಆರ್ಬಿಐ ಈ ಕ್ರಮವನ್ನು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ರ ಯಾವ ಸೆಕ್ಷನ್ಗಳ ಉಲ್ಲಂಘನೆಯ ಆಧಾರದ ಮೇಲೆ ಕೈಗೊಂಡಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (FATF) ನ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಅಧಿಕಾರಿ ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಫುಟ್ಪಾತ್ಗಳಲ್ಲಿ ಸುರಕ್ಷಿತವಾಗಿ ನಡೆಯುವುದು ನಾಗರಿಕರ ಮೂಲಭೂತ ಹಕ್ಕು ಎಂದು ಘೋಷಿಸಿದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠದಲ್ಲಿ ಕೆಳಗಿನವರಲ್ಲಿ ಯಾರು ಸದಸ್ಯರಾಗಿದ್ದರು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ಬಳಸಲು ಕನಿಷ್ಠ 15 ವರ್ಷ ವಯಸ್ಸನ್ನು ಕಡ್ಡಾಯಗೊಳಿಸಿದ ಮೊದಲ ಅರಬ್ ರಾಷ್ಟ್ರ ಯಾವುದು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ 'ಸೌರ ಗ್ರಾಮ' (Solar Village) ಎಂದು ಅಧಿಕೃತವಾಗಿ ಘೋಷಿಸಲಾದ ಪಹಾಡ್ಪುರ ಗ್ರಾಮವು ಯಾವ ರಾಜ್ಯದಲ್ಲಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಕೇಂದ್ರ ಜಲ ಆಯೋಗದ (CWC) ಇತ್ತೀಚಿನ ವರದಿಯ ಪ್ರಕಾರ, ದೇಶದ 166 ಪ್ರಮುಖ ಜಲಾಶಯಗಳ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ ಎಷ್ಟು ಶೇಕಡಾಕ್ಕೆ ಕುಸಿದಿದೆ?