'ಪ್ರಾಜೆಕ್ಟ್ ಬ್ರಹ್ಮಾಂಕ್'ಗೆ ಸಂಬಂಧಿಸಿದಂತೆ ಕೆಳಗಿನ ಯಾವ ಹೇಳಿಕೆಗಳು ಸರಿಯಾಗಿವೆ?
1.ಇದು ಅರುಣಾಚಲ ಪ್ರದೇಶದ ಸಿಯಾಂಗ್, ಪಶ್ಚಿಮ ಸಿಯಾಂಗ್, ಮೇಲ್ ಸಿಯಾಂಗ್ ಸೇರಿದಂತೆ 5 ಜಿಲ್ಲೆಗಳು ಹಾಗೂ ಅಸ್ಸಾಂನ ಧೇಮಾಜಿ ಜಿಲ್ಲೆಯ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತದೆ.
2.ಈ ಯೋಜನೆಯಡಿ ಇತ್ತೀಚೆಗೆ ಸಿಯೋಮ್ ನಲ್ಲಾ ಮೇಲೆ 100 ಮೀಟರ್ ಸ್ಟೀಲ್ ಆರ್ಚ್ ಬ್ರಿಡ್ಜ್ ಅನ್ನು ನಿರ್ಮಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಎಷ್ಟು ಒಟ್ಟು ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಮಹಿಳೆಯರ ಸುರಕ್ಷತೆಗಾಗಿ ಪಶ್ಚಿಮ ಬಂಗಾಳ ಸರ್ಕಾರವು ಇತ್ತೀಚೆಗೆ ರಚಿಸಿರುವ, ವಿಶೇಷ ತರಬೇತಿ ಪಡೆದ ಮಹಿಳಾ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಮೋಟಾರ್ಬೈಕ್ ಗಸ್ತು ಪಡೆಯ ಹೆಸರೇನು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತ ಮತ್ತು ಇಸ್ರೇಲ್ ನಡುವೆ ಸಹಿ ಹಾಕಲಾಗಿದ್ದ ಯಾವ ಪ್ರಮುಖ ಆರ್ಥಿಕ ಒಪ್ಪಂದವು ಜುಲೈ 4 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಜಿಸಿಎಸ್ (GCS) ಸಂಸ್ಥೆಯು ಬಿಡುಗಡೆ ಮಾಡಿರುವ 2026ನೇ ಸಾಲಿನ ಜಾಗತಿಕ ಪಾಸ್ಪೋರ್ಟ್ ಸೂಚ್ಯಂಕದಲ್ಲಿ ಭಾರತವು ಎಷ್ಟನೇ ಸ್ಥಾನ ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಲಂಡನ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಮಹಿಳೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಎಷ್ಟನೇ ಬಾರಿಗೆ ಆಸ್ಟ್ರೇಲಿಯಾ ತಂಡ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತು?
ವಿವರಣೆ / Explanation:
ಪ್ರಶ್ನೆ 7 / Question 71 Mark
ರಾಜಸ್ಥಾನದ ಸೀಕರ್, ಚುರು ಮತ್ತು ಝುಂಝುನು ಪ್ರಾಂತ್ಯಗಳಿಗೆ ಕುಡಿಯುವ ನೀರು ಪೂರೈಸುವ 'ಶೇಖಾವತಿ ನೀರಿನ ಯೋಜನೆ'ಗಾಗಿ ಯಾವ ಬ್ಯಾರೇಜ್ನಿಂದ ಭೂಗತ ಪೈಪ್ಲೈನ್ ನಿರ್ಮಿಸಲಾಗುತ್ತಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತ ಮತ್ತು ಸೌದಿ ಅರೇಬಿಯಾ ದೇಶಗಳು ಜಲಸಂಪನ್ಮೂಲ ನಿರ್ವಹಣೆಯಲ್ಲಿ ಪರಸ್ಪರ ಸಹಕಾರ ನೀಡುವ ಮಹತ್ವದ ಜಂಟಿ ಒಪ್ಪಂದಕ್ಕೆ (MoU) ಎಲ್ಲಿ ಸಹಿ ಹಾಕಿವೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಚೀನಾದಲ್ಲಿ ಇತ್ತೀಚೆಗೆ ಅಧಿಕೃತವಾಗಿ ಜಾರಿಗೆ ಬಂದ ಯಾವ ಹೊಸ ಕಾಯಿದೆಯನ್ನು ವಿಶ್ವಸಂಸ್ಥೆ (UN) ಮತ್ತು ಜಾಗತಿಕ ಮಾನವ ಹಕ್ಕುಗಳ ಸಂಸ್ಥೆಗಳು ತೀವ್ರವಾಗಿ ಆಕ್ಷೇಪಿಸಿವೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ತನ್ನ 16ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಂಡ, ಅರುಣಾಚಲ ಪ್ರದೇಶದ ಚೀನಾ ಗಡಿ ಭಾಗದಲ್ಲಿ ಕಾರ್ಯತಂತ್ರದ ರಸ್ತೆ ಮತ್ತು ಸೇತುವೆಗಳನ್ನು ನಿರ್ಮಿಸುವ ಭಾರತೀಯ ಗಡಿ ರಸ್ತೆಗಳ ಸಂಸ್ಥೆಯ (BRO) ಪ್ರಮುಖ ಯೋಜನೆ ಯಾವುದು?