ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ಸೆಪ್ಟೆಂಬರ್ 16-17 ರಂದು ಯಾವ ದೇಶಕ್ಕೆ 2 ದಿನಗಳ ಅಧಿಕೃತ ಪ್ರವಾಸ ಕೈಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಹೈದರಾಬಾದ್ ಸಂಸ್ಥಾನವು ಭಾರತದೊಂದಿಗೆ ಅಧಿಕೃತವಾಗಿ ವಿಲೀನಗೊಂಡು, ‘ಹೈದರಾಬಾದ್ ವಿಮೋಚನಾ ದಿನ’ (ಪ್ರಸ್ತುತ ಕಲ್ಯಾಣ ಕರ್ನಾಟಕ ವಿಮೋಚನಾ ದಿನ) ಎಂದು ಆಚರಿಸಲಾಗುವ ದಿನಾಂಕ ಯಾವುದು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಕೇಂದ್ರ ಸಚಿವ ಸಂಪುಟವು ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಕಡ್ಡಾಯ ಸಾಮಾಜಿಕ ಭದ್ರತಾ ವ್ಯಾಪ್ತಿಗೆ ಒಳಪಡುವ ಶಾಸನಬದ್ಧ ಮಾಸಿಕ ವೇತನ ಮಿತಿಯನ್ನು ಎಷ್ಟು ರೂಪಾಯಿಗಳಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಭಾರತೀಯ ಚಿತ್ರರಂಗದ ಅತ್ಯುನ್ನತ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024' ಗೌರವಕ್ಕೆ ಭಾಜನರಾದ ಹಿರಿಯ ನಟ ಯಾರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೇಂದ್ರ ರಕ್ಷಣಾ ಸಚಿವಾಲಯವು ಶೌರ್ಯ ಪ್ರಶಸ್ತಿ ವಿಜೇತ ಯೋಧರು ಮತ್ತು ಅವರ ಕುಟುಂಬ ಸದಸ್ಯರಿಗೆ ಭಾರತೀಯ ರೈಲ್ವೆಯಲ್ಲಿ ಆಜೀವ ಉಚಿತ ಪ್ರಯಾಣ ಸೌಲಭ್ಯವನ್ನು ಅನುಮೋದಿಸಿದೆ. ಈ ನೂತನ ಸೌಲಭ್ಯವು ಕೆಳಗಿನ ಯಾವ ಶೌರ್ಯ ಪದಕ ಪುರಸ್ಕೃತರಿಗೆ ಅನ್ವಯಿಸುತ್ತದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಸೆಪ್ಟೆಂಬರ್ 17 ರಿಂದ ಆರಂಭಗೊಂಡ 'ಸ್ವಚ್ಛತಾ ಹೀ ಸೇವಾ (SHS) - 2026' ರಾಷ್ಟ್ರವ್ಯಾಪಿ ಅಭಿಯಾನದ ಅಧಿಕೃತ ಧೈಯವಾಕ್ಯ (Theme) ಯಾವುದು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತೀಯ ವಾಯುಪಡೆಯು (IAF) 2026ರ ಸೆಪ್ಟೆಂಬರ್ನಲ್ಲಿ ಸ್ವದೇಶಿ ಡ್ರೋನ್ ಹಾಗೂ ಕೌಂಟರ್-ಡ್ರೋನ್ ತಂತ್ರಜ್ಞಾನಗಳ ಪ್ರದರ್ಶನಕ್ಕಾಗಿ 'ಡ್ರೋನಾಥಾನ್-2026' (Dronathon-2026) ಕಾರ್ಯಕ್ರಮವನ್ನು ಎಲ್ಲಿ ಆಯೋಜಿಸಿತ್ತು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಸಹಿ ಮಾಡಲಾದ ಮುಕ್ತ ವ್ಯಾಪಾರ ಒಪ್ಪಂದದ (FTA) ಅಡಿಯಲ್ಲಿ, ನ್ಯೂಜಿಲೆಂಡ್ ಭಾರತದ ಯಾವ ಕ್ಷೇತ್ರಗಳಲ್ಲಿ ಮುಂದಿನ 15 ವರ್ಷಗಳಲ್ಲಿ ಎಷ್ಟು ಹೂಡಿಕೆ ಮಾಡಲು ಬದ್ಧವಾಗಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಅಮೆರಿಕ ಸಂಸತ್ ಅಂಗೀಕರಿಸಿದ 'ಲಿಂಡ್ಸೆ ಓ. ಗ್ರಹಾಂ ರಷ್ಯಾ ಮತ್ತು ಇರಾನ್ ನಿರ್ಬಂಧ ಕಾಯ್ದೆ 2026' (Lindsey O. Graham Sanctioning Russia and Iran Act of 2026) ಅಡಿಯಲ್ಲಿ ರಷ್ಯಾದಿಂದ ಕಚ್ಚಾ ತೈಲ ಮತ್ತು ಅನಿಲ ಖರೀದಿಸುವ ಪ್ರಮುಖ ದೇಶಗಳ ಮೇಲೆ ಗರಿಷ್ಠ ಎಷ್ಟು ಶೇಕಡಾ ಆಮದು ಸುಂಕ (Tariff) ವಿಧಿಸಲು ಅಮೆರಿಕ ಅಧ್ಯಕ್ಷರಿಗೆ ಅಧಿಕಾರ ನೀಡಲಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ವಿಶ್ವಬ್ಯಾಂಕ್ ಗ್ರೂಪ್ನ ಮುಖ್ಯ ಅರ್ಥಶಾಸ್ತ್ರಜ್ಞ (Chief Economist) ಮತ್ತು ಅಭಿವೃದ್ಧಿ ಅರ್ಥಶಾಸ್ತ್ರದ ಹಿರಿಯ ಉಪಾಧ್ಯಕ್ಷರನ್ನಾಗಿ ಯಾರನ್ನು ನೇಮಕ ಮಾಡಲಾಗಿದೆ?