ಕರ್ನಾಟಕ ಸರ್ಕಾರದ ಇತ್ತೀಚಿನ ಅಧಿಸೂಚನೆಯಂತೆ, ವೃತ್ತಿಶಿಕ್ಷಣ ಕೋರ್ಸ್ಗಳ (Professional Courses) ಪ್ರವೇಶಾತಿಯಲ್ಲಿ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶೇಕಡಾ ಎಷ್ಟರಷ್ಟು ಪ್ರತ್ಯೇಕ (ಒಳ) ಮೀಸಲಾತಿಯನ್ನು ಕಲ್ಪಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಒಡಿಶಾ ಸರಕಾರವು ದೇಶದ ಮೊದಲ ಯಾವ ಇನ್ಸೆಂಟಿವ್ ಪೋರ್ಟಲ್ ಅನ್ನು ವ್ಯಾಪಾರ ಮತ್ತು ಪ್ರವಾಸೋದ್ಯಮ ಪ್ರೋತ್ಸಾಹಿಸಲು ಆರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತದ ಯಾವ ಪ್ರಸಿದ್ಧ ದೇವಸ್ಥಾನದ 'ಮೊಹಂತಾಲ್' ಪ್ರಸಾದಕ್ಕೆ ಭೌಗೋಳಿಕ ಸೂಚ್ಯಂಕ (GI Tag) ಮಾನ್ಯತೆ ದೊರೆತಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ ಮುಕ್ತಾಯಗೊಂಡ 2026ರ ಏಷ್ಯನ್ ಗೇಮ್ಸ್ನಲ್ಲಿ (Asian Games 2026) ಭಾರತೀಯ ಸೇನೆಯ ಕ್ರೀಡಾಪಟುಗಳು ಗೆದ್ದ ಒಟ್ಟು ಪದಕಗಳ ಸಂಖ್ಯೆ ಎಷ್ಟು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತದಲ್ಲಿ ಹೆಣ್ಣುಮಕ್ಕಳ ಸಬಲೀಕರಣ, ಜನನ ಸಮಯದಲ್ಲಿ ಲಿಂಗಾನುಪಾತ ಸುಧಾರಣೆ ಮತ್ತು ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ 'ಬೇಟಿ ಬಚಾವೋ, ಬೇಟಿ ಪಢಾವೋ' ಯೋಜನೆಯನ್ನು ಕೇಂದ್ರ ಸರ್ಕಾರವು ಯಾವ ವರ್ಷದಲ್ಲಿ ಪ್ರಾರಂಭಿಸಿತು?
ವಿವರಣೆ / Explanation:
ಪ್ರಶ್ನೆ 6 / Question 61 Mark
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026 ಅನ್ನು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿದವರು ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
'PLOS ONE' ಜರ್ನಲ್ ಅಧ್ಯಯನದ ಪ್ರಕಾರ, ಗಿರ್ ರಾಷ್ಟ್ರೀಯ ಉದ್ಯಾನವನದ ಹೊರತಾಗಿ ಏಷ್ಯಾದ ಸಿಂಹಗಳ (Asiatic Lions) ಎರಡನೇ ನೈಸರ್ಗಿಕ ವಾಸಸ್ಥಾನವಾಗಿ ಹೊರಹೊಮ್ಮುತ್ತಿರುವ 'ಬರ್ಡಾ ವನ್ಯಜೀವಿ ಅಭಯಾರಣ್ಯ' (Barda Wildlife Sanctuary) ಯಾವ ರಾಜ್ಯದಲ್ಲಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಹೆಣ್ಣುಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಸಬಲೀಕರಣವನ್ನು ಉತ್ತೇಜಿಸಲು ಯುನಿಸೆಫ್ ಇಂಡಿಯಾ (UNICEF India) ತನ್ನ 'ಸೆಲೆಬ್ರಿಟಿ ಅಡ್ವಕೇಟ್' (ಪ್ರಚಾರ ರಾಯಭಾರಿ) ಆಗಿ ಯಾರನ್ನು ನೇಮಕ ಮಾಡಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆ ಇತ್ತೀಚೆಗೆ ನೂತನವಾಗಿ ಆರಂಭಿಸಿದ ಪ್ರಶಸ್ತಿಗಳಲ್ಲಿ 'ಅತ್ಯುತ್ತಮ ಪರಂಪರೆಯ ಸ್ಮಾರಕ' (Best Heritage Monument) ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ ಏಕೈಕ ಕೋಟೆ ಯಾವುದು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಈಜಿಪ್ಟ್ನ ಕೈರೊದಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ ರೈಫಲ್/ಪಿಸ್ತೂಲ್ ಟೂರ್ನಿಯಲ್ಲಿ ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಶೂಟರ್ ಯಾರು?