ದೇಶದ ಅಸಂಘಟಿತ, ಗಿಗ್ ಹಾಗೂ ಆನ್ಲೈನ್ ಪ್ಲಾಟ್ಫಾರ್ಮ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಇತ್ತೀಚೆಗೆ ಯಾವ ಹೊಸ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತೀಯ ನೌಕಾಪಡೆಯ ಮುಂಚೂಣಿ ಯುದ್ಧನೌಕೆಯಾದ 'ಐಎನ್ಎಸ್ ತ್ರಿಶೂಲ್' (INS Trishul) ಇತ್ತೀಚೆಗೆ ಯಾವ ದೇಶದ 'ಸೌದಾ ಬೇ' ಬಂದರಿಗೆ ಭೇಟಿ ನೀಡಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ (Vande Bharat Sleeper) ರೈಲು ಸೇವೆ ಯಾವ ಎರಡು ನಗರಗಳ ನಡುವೆ ಆರಂಭಗೊಂಡಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತೀಯ ನೌಕಾಪಡೆಯ ಯಾವ ದೇಶೀಯ ನಿರ್ಮಿತ ವಿಮಾನವಾಹಕ ನೌಕೆಯ ಮೇಲೆ 'ರಫೇಲ್ ಸಾಗರ' (Rafale Marine) ಯುದ್ಧವಿಮಾನವು ಯಶಸ್ವಿಯಾಗಿ ತನ್ನ ಮೊದಲ ಲ್ಯಾಂಡಿಂಗ್ ಪರೀಕ್ಷೆಯನ್ನು ಪೂರ್ಣಗೊಳಿಸಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ನವೆಂಬರ್ 19 ರಂದು ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಯಾರಿಗೆ ಪ್ರದಾನ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
'ವಿ ವರ್ತ್ ಜರ್ನಿ' ಪ್ರಕಟಿಸಿದ 2026ರ ವಿಶ್ವದ 100 ಅತ್ಯುತ್ತಮ ವಸ್ತುಸಂಗ್ರಹಾಲಯಗಳ ಪಟ್ಟಿಯಲ್ಲಿ 9ನೇ ಸ್ಥಾನ ಹಾಗೂ ಏಷ್ಯಾದಲ್ಲಿಯೇ ಪ್ರಥಮ ಸ್ಥಾನ ಪಡೆದ ಭಾರತದ ಏಕೈಕ ಮ್ಯೂಸಿಯಂ ಯಾವುದು?
ವಿವರಣೆ / Explanation:
ಪ್ರಶ್ನೆ 7 / Question 71 Mark
ನವೆಂಬರ್ 1 ನಡೆದ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ, ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಸೇರಿದಂತೆ ಉನ್ನತ ವೃತ್ತಿಪರ ಶಿಕ್ಷಣದ ಸರಕಾರಿ ಸೀಟುಗಳಲ್ಲಿ ಎಷ್ಟು ಶೇಕಡಾವಾರು ಮೀಸಲಾತಿಯನ್ನು ನೀಡಲಾಗುತ್ತಿದೆ ಎಂದು ಘೋಷಿಸಲಾಯಿತು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತ ಸರ್ಕಾರವು ಯಾವ ವರ್ಷದಿಂದ ಪ್ರತಿವರ್ಷ ಅಕ್ಟೋಬರ್ 31 ರಂದು 'ರಾಷ್ಟ್ರೀಯ ಏಕತಾ ದಿನ' (National Unity Day) ಆಚರಿಸಲು ಪ್ರಾರಂಭಿಸಿತು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಜರ್ಮನಿಯಲ್ಲಿ ನಡೆದ ‘ಹೈಲೊ ಓಪನ್ BWF ಸೂಪರ್ 500’ (Hylo Open) ಬ್ಯಾಡ್ಮಿಂಟನ್ ಟೂರ್ನಿ 2026ರಲ್ಲಿ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತದ ಆಟಗಾರ್ತಿ ಯಾರು?
ವಿವರಣೆ / Explanation:
ಪ್ರಶ್ನೆ 10 / Question 101 Mark
ದೆಹಲಿ ಕರ್ನಾಟಕ ಸಂಘ ನೀಡುವ 2026ನೇ ಸಾಲಿನ ಪ್ರತಿಷ್ಠಿತ 'ಕನ್ನಡ ಭಾರತೀ ರಂಗ ಪ್ರಶಸ್ತಿ'ಗೆ ಆಯ್ಕೆಯಾದ ಹಿರಿಯ ಕಲಾವಿದರು ಯಾರು?