ಪ್ರಸ್ತುತ ವೆಂಟಿಲೇಟರ್ ಮತ್ತು ಪಿಪಿಇ ಕಿಟ್ಗಳ ತಯಾರಿಕೆಯಲ್ಲಿ ಭಾರತ ಎಷ್ಟನೇ ಸ್ಥಾನ ಪಡೆದಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ನಿಧನರಾದಂತಹ ಕರ್ನಲ್ ನರೇಂದ್ರ ಬುಲ್ ಕುಮಾರ್ ಅವರು ಯಾವ ಪ್ರದೇಶದ ಸಮೀಕ್ಷೆ ನಡೆಸಿದ್ದರು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ನಿಧನರಾದ ಕೇಂದ್ರದ ಮಾಜಿ ಸಚಿವ ಬುಟಾ ಸಿಂಗ್ ಯಾವ ಖಾತೆ ವಹಿಸಿಕೊಂಡಿದ್ದರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತೀಚಿಗೆ ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಯಾರು ಅಧಿಕಾರ ಸ್ವೀಕರಿಸಿದ ಅಧಿಕಾರಿ ಯಾರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ 'ಲ್ಯಾಂಡಿಂಗ್ ಕ್ರಾಫ್ಟ್ ಯುಟಿಲಿಟಿ' ಯುದ್ಧನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡಿದ್ದು, ಈ ಮೂಲಕ ಪಸ್ತುತ ನೌಕಾಪಡೆ ಎಷ್ಟು ಲ್ಯಾಂಡಿಂಗ್ ಕ್ರಾಫ್ಟ್ ಯುಟಿಲಿಟಿ ಹೊಂದಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ರಾಷ್ಟ್ರವು ಭಾರತದೊಂದಿದೆ ಕೈದಿಗಳ ಮಾಹಿತಿಯನ್ನು ಪರಸ್ಪರ ವಿನಿಮಯ ಮಾಡಿಕೊಂಡಿವೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
2014 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ ಭಾರತೀಯ ಯಾರು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಕನ್ನಡ ಸಾಹಿತ್ಯ ಪರಿಷತ್ತನ್ನು ಯಾವ ವರ್ಷದಲ್ಲಿ ಸ್ಥಾಪಿಸಲಾಯಿತು?