ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ 'ದುಡಿಯೋಣ-ಬಾ' ಅಭಿಯಾನದಿಂದ ಗ್ರಾಮೀಣ ಭಾಗದ ಜನರಿಗೆ ಎಷ್ಟು ದಿನಗಳ ಕೆಲಸವನ್ನು ನೀಡುವ ಉದ್ದೇಶವನ್ನು ಹೊಂದಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಅತೀ ಹೆಚ್ಚು ಬಾರಿ ವಿಜಯ್ ಹಜಾರೆ ಟ್ರೋಫಿಯನ್ನು ಗೆದ್ದಕೊಂಡ ತಂಡ ಯಾವುದು?
ವಿವರಣೆ / Explanation:
ಪ್ರಶ್ನೆ 3 / Question 31 Mark
ವಿಜಯ್ ಹಜಾರೆ ಟ್ರೋಫಿಯನ್ನು ಸೀಮಿತ ಓವರ್ಗಳ ಕ್ರಿಕೆಟ್ ದೇಶೀಯ ಸ್ಪರ್ಧೆಯಾಗಿ ಪ್ರಾರಂಭ ಮಾಡಿದ ವರ್ಷ.
ವಿವರಣೆ / Explanation:
ಪ್ರಶ್ನೆ 4 / Question 41 Mark
2020-2021ನೇ ಸಾಲಿನ ವಿಜಯ್ ಹಜಾರೆ ಟ್ರೋಫಿಯನ್ನು ಮುಂಬೈ ತಂಡವು ಯಾವ ತಂಡವನ್ನು ಸೋಲಿಸಿ ಜಯ ಸಾಧಿಸಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ರಾಷ್ಟ್ರೀಯ ಭದ್ರತೆ ಕಾರಣದಿಂದಾಗಿ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದನ್ನು ನಿಷೇಧಿಸಲು ಯಾವ ದೇಶ ಮುಂದಾಗಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ನಿಧನರಾದ ಅಮೇರಿಕದ ಮರ್ವಿನ್ ಹೆಗ್ಲರ್' ಯಾವ ಕ್ರೀಡೆಗೆ ಸಂಬಂಧಪಟ್ಟವರು.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಉತ್ತರ ಪ್ರದೇಶದ ಯಾವ ನಗರದಲ್ಲಿ ಬೆಲ್ಲದ ಉತ್ಸವವನ್ನು ಆಯೋಜಿಸಲಾಗಿತ್ತು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಉತ್ತರ ಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯಲ್ಲಿ ಮಾರ್ಚ್ 13, 2021ರಂದು ಉತ್ತರ ಪ್ರದೇಶ ಸರ್ಕಾರವು ಯಾವ ಉತ್ಸವ'ವನ್ನು ಆಯೋಜಿಸಿತ್ತು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಕೇಂದ್ರ ಸರ್ಕಾರವು ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ರೇಷನ್ ಪಡೆಯಲು ಅನುಕೂಲವಾಗುವ ಯಾವ ಮೊಬೈಲ್ ಅಪ್ಲಿಕೇಶನ್ ಆರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದಲ್ಲಿ ಒನ್ ನೇಷನ್-ಒನ್ ರೇಷನ್ ಕಾರ್ಡ್ ವ್ಯವಸ್ಥೆಯುನ್ನು ಯಾವ ವರ್ಷದಲ್ಲಿ ಆರಂಭ ಮಾಡಲಾಯಿತು?