ಮೊದಲ ಬಾರಿ ಬಾಕ್ಸಿಂಗ್ ಕ್ರೀಡೆಯಲ್ಲಿ ದ್ರೋಣಾಚಾರ್ಯ ಪ್ರಶಸ್ತಿಯನ್ನು ಪಡೆದ ಕೋಚ್ ಯಾರು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಸುಂದರ್'ಲಾಲ್ ಬಹುಗುಣ ಅವರಿಗೆ ಭಾರತ ಸರ್ಕಾರವು 2009ರಲ್ಲಿ ಯಾವ ಪ್ರಶಸ್ತಿ ನೀಡಿ ಗೌರವಿಸಿತ್ತು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಸುಂದರ್'ಲಾಲ್ ಬಹುಗುಣ ಪರಿಸರ ಸಂರಕ್ಷಣೆಗಾಗಿ ಎಷ್ಟರಲ್ಲಿ ನಡೆದ ಚಿಪ್ಕೋ ಚಳವಳಿಯ ಮುಂದಾಳತ್ವವನ್ನು ವಹಿಸಿಕೊಂಡಿದ್ದರು.
ವಿವರಣೆ / Explanation:
ಪ್ರಶ್ನೆ 4 / Question 41 Mark
ಕಾಶ್ಮೀರದ ಯಾವ ಮಾಜಿ ಡಿಎಸ್ಪಿ ಅವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗೆ ನೆರವಾದ ಆರೋಪದ ಹಿನ್ನಲೆಯಿಂದಾಗಿ ಸೇವೆಯನ್ನು ವಜಾಗೊಳಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಜಮ್ಮು ಮತ್ತು ಕಾಶ್ಮೀರದ ಪ್ರಸ್ತುತ ಲೆಫ್ಟಿನಂಟ್ ಗವರ್ನರ್ ಯಾರು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಜಾಗತಿಕವಾಗಿ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಮುಕೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಎಷ್ಟನೇ ಸ್ಥಾನದಲ್ಲಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
2020-21ನೇ ಆರ್ಥಿಕ ವರ್ಷದ ಭಾರತದ ತಲಾ ಆದಾಯ ಎಷ್ಟಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
DRDO ಅಭಿವೃದ್ಧಿ ಪಡಿಸಿದ ಕೋವಿಡ್-19 ಪ್ರತಿಕಾಯಗಳನ್ನು ಪತ್ತೆ ಮಾಡುವ ಈ ಕಿಟ್ನ ಜೀವಿತಾ ಅವಧಿ (ಶೆಲ್ಫ್ ಲೈಫ್) ತಿಂಗಳವರೆಗೆ ಇರಲಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ಕೋವಿಡ್-19 ಪ್ರತಿಕಾಯಗಳನ್ನು (ಆಯಂಟಿಬಾಡಿ) ಪತ್ತೆ ಹಚ್ಚುವ ಕಿಟ್ ಅನ್ನು ಅಭಿವೃದ್ಧಿ ಪಡಿಸಿದೆ, ಈ ಕಿಟ್ ಎಷ್ಟು ನಿಮಿಷಗಳಲ್ಲಿ ಫಲಿತಾಂಶ ನೀಡುತ್ತದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಈ ಕೆಳಗಿನವುಗಳಲ್ಲಿ ಯಾವ ಬೆಳೆಯು ನೀರಿನ ನಿಲ್ಲುವಿಕೆಯನ್ನು ಅಪೇಕ್ಷಿಸುತ್ತದೆ ?