ಪ್ರಸ್ತುತ ಯಾವ ದೇಶವು 124 ದಿನಗಳಲ್ಲಿ 20 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಿದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ಇಂಟೆಲಿಜೆನ್ಸ್ ಬ್ಯುರೋದ(IB) ಮುಖ್ಯಸ್ಥ ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ದೇಶದ ಪ್ರಮುಖ ಗೂಢಚಾರ ಸಂಸ್ಥೆ ಆರ್ಎಡಬ್ಲ್ಯುನ (RAW) ಮುಖ್ಯಸ್ಥ ಯಾರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಬಿ.ವಿ.ಅರ್.ಸುಬ್ರಹ್ಮಣ್ಯಂ ಯಾವ ಪ್ರದೇಶದ ನೂತನ ವಾಣಿಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇದೀಗ ಉತ್ತರ ಪ್ರದೇಶ ರಾಜ್ಯದಲ್ಲಿ ಎಸ್ಮಾ ಜಾರಿಗೆ ತರಲಾಗಿದೆ ಈ ಕಾಯ್ದೆ ಅಡಿಯಲ್ಲಿ ಎಷ್ಟು ತಿಂಗಳವರೆಗೆ ಯಾವುದೇ ಮುಷ್ಕರ, ಪ್ರತಿಭಟನೆ ನಡೆಸಲು ಅವಕಾಶ ಇರುವುದಿಲ್ಲ ಎಂದು ಆದೇಶ ಹೊರಡಿಸಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೋವಿಡ್-19 ಸಂಧರ್ಭದಲ್ಲಿ ಯಾವ ರಾಜ್ಯ ಸರ್ಕಾರವು ಇದೀಗ ಎಸ್ಮಾ ಜಾರಿಗೆ ಮಾಡಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
DRDO ಸಂಸ್ಥೆಯು ಕೋವಿಡ್-19 ಸಲುವಾಗಿ ಅಭಿವೃದ್ಧಿಪಡಿಸಿರುವ ಔಷದ ಯಾವುದು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಭಾರತದ ಕೇಂದ್ರ ರಕ್ಷಣಾ ಸಚಿವ ಯಾರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತೀಯ ಸೇನಾ ಸಿಬ್ಬಂದಿಗೆ ನಿಯಮಿತವಾಗಿ ಆನ್ಲೈನ್ ಮೂಲಕ ಆರೋಗ್ಯ ಸೇವೆಯನ್ನು ಒದಗಿಸಲು ಸೇಹಟ್(SeHAT)-ಒಪಿಡಿ(OPD) ವೆಬ್ಸೈಟ್'ಅನ್ನು ಯಾರು ಚಾಲನೆ ನೀಡಿದರು.