ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಜೂನ್. 15ರಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ ಕರ್ನಾಟಕ ರಾಜ್ಯದ ಯಾವ ನಗರವು ದೇಶದಲ್ಲಿ ಶುದ್ಧ ಹಾಗೂ ಸ್ವಚ್ಛ ಗಾಳಿ ಬೀಸುವ ನಗರ ಪಟ್ಟಿಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಜೂನ್. 15ರಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ದೇಶದ ಎಷ್ಟು ಪ್ರಮುಖ ನಗರಗಳ ಗಾಳಿಯ ಗುಣಮಟ್ಟದ ಮಾನದಂಡ ಸೂಚ್ಯಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಎರಿಕ್ಸನ್ ಮೊಬಿಲಿಟಿ ವರದಿಯ ಪ್ರಕಾರ ಇದೀಗ ಭಾರತದಲ್ಲಿ ಪ್ರತಿ ತಿಂಗಳು ಒಬ್ಬ ಬಳಕೆದಾರನ ತಿಂಗಳ ಬಳಕೆಯ ಡೇಟಾ ಪ್ರಮಾಣ ಎಷ್ಟು GB ಇದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಎರಿಕ್ಸನ್ ಮೊಬಿಲಿಟಿ 2021ರ ವರದಿ ಪ್ರಕಾರ ಭಾರತದಲ್ಲಿ 2026ರ ವೇಳೆಗೆ 5ಜಿ ಬಳಕೆದಾರರ ಸಂಖ್ಯೆಯು ಸುಮಾರು ಎಷ್ಟು ಕೋಟಿ ಇರಲಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೇಂದ್ರ ಸರ್ಕಾರವು ಯಾವ ಆಭರಣಗಳ ಮೇಲೆ ಹಾಲ್ ಮಾರ್ಕ್ ಕಡ್ಡಾಯ ಎಂದು ಆದೇಶ ಹೊರಡಿಸಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಚೀನಾ ದೇಶವು ತನ್ನ ಹೊಸ ಬಾಹ್ಯಾಕಾಶ ನಿಲ್ದಾಣಕ್ಕೆ ಎಷ್ಟು ಗಗನ ಯಾತ್ರಿಗಳನ್ನು ಕಳುಹಿಸಲು ಸಜ್ಜಾಗಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಯಾವ ದೇಶವು ಬಾಹ್ಯಾಕಾಶ ನಿಲ್ದಾಣಕ್ಕೆ ಗಗನ ಯಾತ್ರಿಗಳನ್ನು ಕಳುಹಿಸಲು ಸಜ್ಜಾಗಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಯಾವ ಸಂಸ್ಥೆಯು ಹಣಪಾವತಿ ಸೇವೆಯ ವೀಸಾ ಕ್ರೆಡಿಟ್ ಅನ್ನು ವಿಸ್ತರಿಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಉತ್ತರ ಕೊರಿಯಾ ಇತ್ತೀಚಿಗೆ ಯಾವ ರಾಷ್ಟ್ರದೊಂದಗಿರುವ ವ್ಯಾಪಾರವನ್ನು ಸ್ಥಗಿತಗೊಳಿಸಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಆಹಾರ ಕೊರತೆ ಬಗ್ಗೆ ಎಚ್ಚರಿಕೆ ನೀಡಿದ ಅಧ್ಯಕ್ಷ ಕಿಮ್ ಜೋಂಗ್ ಉನ್ ಯಾವ ರಾಷ್ಟ್ರದವರು?