Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 10-08-2021
10 ಆಗಸ್ಟ್ 2021 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಕ್ವಿಟ್ ಇಂಡಿಯಾ ಚಳುವಳಿ ಆರಂಭವಾದ ವರ್ಷ ?
A
1942 ರ ಆಗಸ್ಟ್. 8
B
1945 ರ ಮಾರ್ಚ್. 9
C
1941 ರ ನವೆಂಬರ್. 10
D
1949 ರ ಜನೇವರಿ. 26
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಈ ಕ್ವಿಟ್ ಇಂಡಿಯಾ ಚಳುವಳಿಯನ್ನು ಯಾರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಬಾಂಬೆ ಅಧಿವೇಶನದಲ್ಲಿ ಯಾರು ಆರಂಭಿಸಿದರು ?
A
ಮಹಾತ್ಮ ಗಾಂಧಿ
B
ಜವಾಹರಲಾಲ್ ನೆಹರು
C
ಇಂದಿರಾ ಗಾಂಧಿ
D
ಲಾಲ್ ಬಹದ್ದೂರ್ ಶಾಸ್ತ್ರೀ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಕ್ವಿಟ್ ಇಂಡಿಯಾ ಚಳುವಳಿಯನ್ನು ಎಷ್ಟನೇ ಮಹಾಯುದ್ಧದ ಸಂದರ್ಭದಲ್ಲಿ ಆರಂಭಿಸಲಾಯಿತು ?
A
1 ನೇ
B
3 ನೇ
C
2 ನೇ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಕ್ವಿಟ್ ಇಂಡಿಯಾ ಚಳುವಳಿಯನ್ನು ಯಾವ ಚಳುವಳಿ ಎಂದು ಕರೆಯುತ್ತಾರೆ ?
A
ಜನೇವರಿ
B
ಆಗಸ್ಟ್
C
ಜೂನ್
D
ನವೆಂಬರ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಪ್ರತಿವರ್ಷ ಯಾವ ದಿನದಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತದೆ ?
A
ಆಗಸ್ಟ್. 10
B
ಜೂನ್. 11
C
ನವೆಂಬರ್.19
D
ಜುಲೈ. 29
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಮೊದಲ ವಿಶ್ವ ಸಿಂಹ ದಿನವನ್ನು ಯಾವ ವರ್ಷದಲ್ಲಿ ಆಚರಣೆ ಮಾಡಲಾಗಿದೆ ?
A
2013
B
2014
C
2015
D
2016
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಯಾವ ವರ್ಷದಿಂದ ITBP ಯಲ್ಲಿ ಮಹಿಳಾ ಅಧಿಕಾರಿಗಳ ನೇಮಕದ ಪ್ರಕ್ರಿಯೆ ಆರಂಭವಾಗಿದೆ ?
A
2018
B
2016
C
2020
D
2019
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಯಾವ ದೇಶವು ಟಿಬೆಟ್ನ ಲಾಸಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಆರಂಭಿಸಿದೆ ?
A
ಚೀನಾ
B
ರಷ್ಯಾ
C
ಭಾರತ
D
ಬಾಂಗ್ಲಾದೇಶ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಸಿಂಗಪುರ ದೇಶವು ಇತ್ತೀಚಿಗೆ ಎಷ್ಟನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಿ ಕೊಂಡಿತು ?
A
60 ನೇ
B
56 ನೇ
C
50 ನೇ
D
65 ನೇ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ದೇಶಿಯ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಯಾವ ಕೇಂದ್ರಾಡಳಿತ ಪ್ರದೇಶವು ನಿರ್ಬಂಧವನ್ನು ತೆರವುಗೊಳಿಸಿದೆ ?
A
ಲಡಾಖ್
B
ಚಂಡೀಗಢ
C
ಪುದುಚೇರಿ
D
ಜಮ್ಮು & ಕಾಶ್ಮೀರ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers