Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 17-08-2021
17 ಆಗಸ್ಟ್ 2021 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ ಯಾವ ರಾಜ್ಯವು ಜಾನುವಾರು ಸಂರಕ್ಷಣೆ ಮಸೂದೆಯನ್ನು ಅಂಗೀಕರಿಸಿದೆ ?
A
ಆಂಧ್ರ ಪ್ರದೇಶ
B
ಅಸ್ಸಾಂ
C
ಉತ್ತರ ಪ್ರದೇಶ
D
ಕೇರಳ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಯಾವ ರಾಜ್ಯವು ಆರೋಗ್ಯ ಸ್ಮಾರ್ಟ್ ಕಾರ್ಡ್ಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ ?
A
ಆಂಧ್ರ ಪ್ರದೇಶ
B
ಮಹಾರಾಷ್ಟ್ರ
C
ಒಡಿಶಾ
D
ಕರ್ನಾಟಕ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಗೂಗಲ್ ಯಾರ 117ನೇ ಜನ್ಮ ದಿನಾಚರಣೆಯ ಅಂಗವಾಗಿ ಸೃಜನಶೀಲ ಡೂಡಲ್ ನ್ನು ಅರ್ಪಿಸಿ ಗೌರವ ಸಲ್ಲಿಸಿದೆ ?
A
ಸುಭಾಷ ಚಂದ್ರ ಭೋಷ
B
ಸುಭದ್ರಾ ಕುಮಾರಿ ಚೌಹಾಣ್
C
ಮಹಾತ್ಮ ಗಾಂಧಿ
D
ಕಿತ್ತೂರ ರಾಣಿ ಚನ್ನಮ್ಮ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಭಾರತೀಯ ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಕುಮಾರಿ ಚೌಹಾಣ್ ಅವರ ಎಷ್ಟನೇ ಜನ್ಮ ದಿನಾಚರಣೆ ಆಚರಿಸಲಾಯಿತು ?
A
113 ನೇ
B
117 ನೇ
C
119 ನೇ
D
115 ನೇ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಯಾವ ದೇಶದಲ್ಲಿ ತೀವ್ರ ಭೂಕಂಪನ ಸಂಭವಿಸಿದೆ ?
A
ಭೂತಾನ್
B
ಹೈಟಿ
C
ಮಯನ್ಮಾರ್
D
ಪೋಲೆಂಡ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಈ ಹಿಂದೆ ಯಾವ ವರ್ಷದಲ್ಲಿ ಹೈಟಿ ರಾಷ್ಟ್ರದಲ್ಲಿ ಭೂಕಂಪನ ಸಂಭವಿಸಿತ್ತು ?
A
2011
B
2010
C
2012
D
2009
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಅಪರೂಪದ ಆರ್ಕಿಡ್ ಯಾವ ರಾಜ್ಯದ ಮಂಡಲ್ ಪ್ರದೇಶದ ಬೆಟ್ಟದಲ್ಲಿ ಪತ್ತೆಯಾಗಿದೆ ?
A
ಉತ್ತರ ಪ್ರದೇಶ
B
ಉತ್ತರಾಖಂಡ
C
ಮಹಾರಾಷ್ಟ್ರ
D
ಸಿಕ್ಕಿಂ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಫೇಸ್ಬುಕ್ ಎಷ್ಟರಲ್ಲಿ ಇನ್ಸ್ಟಾಗ್ರಾಮ್ ನ್ನು ಸ್ವಾಧೀನಪಡಿಸಿಕೊಂಡಿದೆ ?
A
2017
B
2012
C
2018
D
2015
ವಿವರಣೆ / Explanation:
ಪ್ರಶ್ನೆ 9 / Question 9
1 Mark
'E-janma portal' ಜಾರಿಗೆ ತರಲು ಯಾವ ರಾಜ್ಯ ಸರ್ಕಾರ ಸಿದ್ಧವಾಗಿದೆ ?
A
ಆಂಧ್ರ ಪ್ರದೇಶ
B
ಮಹಾರಾಷ್ಟ್ರ
C
ಕೇರಳ
D
ಕರ್ನಾಟಕ
ವಿವರಣೆ / Explanation:
ಪ್ರಶ್ನೆ 10 / Question 10
1 Mark
HAL ಇತ್ತೀಚಿಗೆ ಯಾವ ಕಡಿಮೆ ವೇಗದ ಟ್ಯಾಕ್ಸಿ ಟ್ರಯಲ್ಸ್ ಅನ್ನು ಯಶಸ್ವಿಯಾಗಿ ನಡೆಸಿದೆ ?
A
ಭಾರತ-220
B
ಹಿಂದೂಸ್ಥಾನ್-228
C
ಹಿಂದೂಸ್ಥಾನ್-222
D
ಭಾರತ-225
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers