ಪ್ರತಿ ವರ್ಷವು ಯಾವ ದಿನದಂದು ವಿಶ್ವ ಮಾನವೀಯ ದಿನವನ್ನು ಆಚರಣೆ ಮಾಡುತ್ತಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತವು ಈ ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಒಟ್ಟಾರೆ ಎಷ್ಟು ಪದಕಗಳನ್ನು ಜಯಿಸಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ ಭಾರತೀಯ ಕುಸ್ತಿಪಟು ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಯಾವ ದೇಶದಲ್ಲಿ ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ಜರುಗಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಅಫ್ಗಾನಿಸ್ತಾನ ರಾಷ್ಟ್ರವು ಸ್ವಾತಂತ್ರ್ಯ ಪಡೆದ ದಿನ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ಆರ್ಥಿಕ ಬೆಳವಣಿಗೆ ಸಂಸ್ಥೆಯ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಯಾವ ರಾಜ್ಯದ ಕೋರ್ಟ್ ವಯಸ್ಕ ಯುವತಿಯರ 'ಲಿವ್ ಇನ್ ರಿಲೇಶನ್ಶಿಪ್' ಗೆ ಅವಕಾಶ ನೀಡಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
'8' ತಿಂಗಳ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಯ ವೆಚ್ಚ ಭರಿಸಲು ಒಲಿಂಪಿಕ್ಸ್ ನಲ್ಲಿ ಗೆದ್ದಿರುವ ಬೆಳ್ಳಿ ಪದಕವನ್ನು ಹರಾಜಿಗೆ ಇಟ್ಟಿ ಅಥ್ಲೆಟಿಕ್ಸ್ ಮಾರಿಯಾ ಆಯಂಡ್ರೆಜೆಕ್ ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಯಾವ ಸಂಸ್ಥೆಯು ಭಾರತೀಯ ಯುದ್ಧ ವಿಮಾನಗಳನ್ನು ರೆಡಾರ್ ಅಪಾಯದಿಂದ ರಕ್ಷಿಸಲು ಸುಧಾರಿತ ಚಾಫ್ ಟೆಕ್ನಾಲಜಿಯನ್ನು ಅಭಿವೃದ್ಧಿಪಡಿಸಿದೆ ?