ಪ್ರಸ್ತುತ ಭಾರತೀಯ ರೈಲ್ವೇಸ್'ನಿಂದ ಅಜಾದಿ ಕಾ ಅಮೃತ್ ಮಹೋತ್ಸವದ 75 ವಾರಗಳಲ್ಲಿ ಎಷ್ಟು ರೈಲುಗಳನ್ನು ಚಲಾಯಿಸಲು ಟೆಂಡರ್ ಕರೆಯಲಾಗಿದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು, ಭಾರತೀಯ ಸೆಮಿ-ಹೈಸ್ಪೀಡ್, ಇಂಟೆರ್ ಸಿಟಿ ಇಎಂಯು ರೈಲನ್ನು ಏನೆಂದು ಎಂದು ಕರೆಯಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳುನ್ನು ಯಾವ ರಾಜ್ಯದ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಿಸಲಾಗುತ್ತಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತೀಯ ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಗರಿಷ್ಠ ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿವೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರತಿವರ್ಷವು ಯಾವ ದಿನದಿಂದು ಪರಮಾಣು ಪರೀಕ್ಷೆಗಳ ವಿರುದ್ಧ ಅಂತಾರಾಷ್ಟ್ರೀಯ ದಿನದ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
1996 ರಲ್ಲಿ ಸ್ಥಾಪಿಸಲಾದ ಸಮಗ್ರ ಪರಮಾಣು ಪರೀಕ್ಷೆ-ನಿಷೇಧದ ಒಪ್ಪಂದಕ್ಕೆ ಎಷ್ಟು ರಾಷ್ಟ್ರಗಳು ಸಹಿ ಹಾಕಿ ಅನುಮೋದಿಸಿವೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ರಾಷ್ಟ್ರೀಯ ಕ್ರೀಡಾ ದಿನದ ಹಿನ್ನಲೆಯಿಂದಾಗಿ ಯಾವ ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ವಾರದ ಯಾವ ದಿನದಂದು ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲು ತೀರ್ಮಾನಿಸಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರಸ್ತುತ ಜಪಾನ್ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಜಯಿಸಿ ವಿಶ್ವದಾಖಲೆಯನ್ನು ನಿರ್ಮಿಸಿದ ಭಾರತೀಯ ಕ್ರೀಡಾಪಟು ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರಸ್ತುತ 2021 ರ ಆಗಸ್ಟ್. 30 ರಂದು ಅಂತರರಾಷ್ಟ್ರೀಯ ಕ್ರಿಕೆಟ್ ಹಾಗೂ ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಕರ್ನಾಟಕ ಮೂಲದ ಟೀಮ್ ಇಂಡಿಯಾ ಕ್ರಿಕೆಟ್ ರ ಯಾರು?