ಕ್ರಿಸ್ಟಿಯಾನೊ ರೊನಾಲ್ಡೊ ಅವರು ಎಷ್ಟು ಗೋಲನ್ನು ಬಾರಿಸುವ ಮೂಲಕ ದಾಖಲೆಯನ್ನು ಬರೆದಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆಯ (ಇಸ್ಕಾನ್) ಸಂಸ್ಥಾಪಕರಾದ ಶ್ರೀ ಶ್ರೀಮದ್ ಭಕ್ತಿವೇದಾಂತ ಪ್ರಭುಪಾದರ ಜನ್ಮದಿನೋತ್ಸವದ ಸ್ಮರಣೆಗಾಗಿ ಕೇಂದ್ರ ಸರ್ಕಾರವು ಎಷ್ಟು ರೂ. ಮೌಲ್ಯದ ಬೆಳ್ಳಿ ನಾಣ್ಯಗಳನ್ನು ಬಿಡುಗಡೆ ಮಾಡಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ನಿಧನವಾದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಸ್ವ ಸಹಾಯ ಗುಂಪು (SHG) ಮಹಿಳೆಯರಿಗಾಗಿ 'ಸಾಥ್' ಎಂಬ ಗ್ರಾಮೀಣ ಉದ್ಯಮಗಳ ವೇಗವರ್ಧನೆ ಕಾರ್ಯಕ್ರಮವನ್ನು ಯಾವ ಪ್ರದೇಶದಲ್ಲಿ ಆರಂಭಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಯಾವ ಸಂಸ್ಥೆಯು 'ಸೂಪರ್ ಫಾಲೋಸ್' ಎಂಬ ಹೊಸ ಫೀಚರ್ ಆರಂಭಿಸಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
2021 ರ ಗಣರಾಜ್ಯೋತ್ಸವದ ಸಮಯದಲ್ಲಿ ಪ್ರಧಾನಿ ಮೋದಿ ಹಾಗೂ ಅಮೇರಿಕದ ಮಾಜಿ ಅಧ್ಯಕ್ಪ ಟ್ರಂಪ್ ರೋಡ್ ಶೋಗಾಗಿ ಈ ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಯಾವ ನಗರದಲ್ಲಿ ನಿಯೋಜಿಸಲಾಗಿತ್ತು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತೀಯ ನೌಕಾಪಡೆಯು ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಪೂರೈಸಲು ಯಾವ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ವಿಜ್ಞಾನಿ ಡಾ. ಖಾದ್ರಿ ಅವರು ವಿಜ್ಞಾನ ಮತ್ತು ಆರೋಗ್ಯ ಉಪಕ್ರಮಗಳನ್ನು ಅಭಿವೃದ್ಧಿಪಡಿಸುವ ಸಂಸ್ಥೆಯನ್ನು ಎಷ್ಟರಲ್ಲಿ ಸ್ಥಾಪಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಸ್ಥಾಪನೆಯಾದ ವರ್ಷ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ಲಸಿಕೆ ವಿಜ್ಞಾನಿ ಡಾ. ಫಿರ್ದೌಸಿ ಖಾದ್ರಿ ಯಾವ ದೇಶದವರು ?