ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ನಿರ್ಧಾರವನ್ನು ಕೈಗೊಂಡಿದೆ ದೇಶ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ಸ್ವಿಟ್ಜರ್ಲ್ಯಾಂಡ್ನಲ್ಲಿನ ಸಲಿಂಗ ದಂಪತಿಗಳು ಅಲ್ಲಿನ ನಾಗರಿಕ ಪಾಲುದಾರಿಕೆಯನ್ನು ಎಷ್ಟರಲ್ಲಿ ಪಡೆದುಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ದಿನವನ್ನು 99 ನೇ ಮಿಲಿಟರಿ ಎಂಜಿನಿಯರಿಂಗ್ ಸೇವೆಗಳನ್ನು ಹೆಚ್ಚಿಸುವ ದಿನವಾಗಿ ಆಚರಣೆ ಮಾಡಲಾಯಿತು.
ವಿವರಣೆ / Explanation:
ಪ್ರಶ್ನೆ 4 / Question 41 Mark
MES ಕೋವಿಡ್-19 ಸಂಧರ್ಭದಲ್ಲಿ ಯಾವ ರಾಜ್ಯದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿ, ಅಗತ್ಯವಿರುವ ಎಲ್ಲ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ನೀಡಿ 2021 ರ ಜನೇವರಿಯಲ್ಲಿ ಆಸ್ಪತ್ರೆಯನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ವಿಶ್ವಸಂಸ್ಥೆಯ ಸಂಸ್ಥೆಗಳು ಪ್ರತಿ ವರ್ಷ ಯಾವ ದಿನದಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಣೆ ಮಾಡುತ್ತವೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಎಷ್ಟರಲ್ಲಿ ವಿಶ್ವ ಪ್ರವಾಸೋದ್ಯಮವನ್ನು UNWTO ಶಾಸನಗಳನ್ನು ಅಂಗೀಕರಿಸಿವೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ವಿಶ್ವ ಆರ್ಚರಿ ಚಾಂಪಿಯನ್ಷಿಪ್ನ ಮಹಿಳೆಯರ ವೈಯಕ್ತಿಕ ಕಂಪೌಂಡ್ ವಿಭಾಗದ ಫೈನಲ್ ಪದ್ಯದಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತೀಯ ಆರ್ಚರಿ ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಟಿ20 ಕ್ರಿಕೆಟ್ನಲ್ಲಿ 10,000 ರನ್ ಮೈಲಿಗಲ್ಲು ಪೂರೈಸಿದ ಭಾರತೀಯ ಕ್ರಿಕೆಟ್'ರ ಯಾರು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಟ್ವೆಂಟಿ-20 ಕ್ರಿಕೆಟ್ನ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಗಳಿಸಿ ದಾಖಲೆಯನ್ನು ಹೊಂದಿರುವ ಕ್ರಿಕೆಟ್'ರ ಯಾರು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ ಇಂಗ್ಲೆಂಡ್ನ ಆಲ್ರೌಂಡರ್ ಕ್ರಿಕೆಟ್ ಆಟಗಾರ ಯಾರು?