ಯಾವ ಸರ್ಕಾರವು ಜೈ ಭೀಮ್ ಮುಖ್ಯಮಂತ್ರಿ ಪ್ರತಿಭಾ ವಿಕಾಸ ಯೋಜನೆಯನ್ನು ಆರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಹಿಂದೆ ಎಷ್ಟರಲ್ಲಿ ಈ ಜೈ ಭೀಮ್ ಮುಖ್ಯಮಂತ್ರಿ ಪ್ರತಿಭಾ ವಿಕಾಸ ಯೋಜನೆಯನ್ನು ಆರಂಭಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಕೇಂದ್ರವು 2021-22ರಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆ ಮಾಡಲಾಗಿರುವ ಜಿಎಸ್ಟಿ(GST) ಪರಿಹಾರ ಒಟ್ಟು ಮೊತ್ತ ಎಷ್ಟು ಕೋಟಿ.ರೂ.ಗಳಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಯಾವ ದೇಶಗಳು ವಿಶ್ವದ ಬಡ ರಾಷ್ಟ್ರಗಳಿಗೆ ನವೀಕರಿಸಬಹುದಾದ ಮೂಲದ ವಿದ್ಯುತ್'ನ್ನು ಪೂರೈಸುವ ವಿಶ್ವ ಪವರ್ ಗ್ರಿಡ್ ಯೋಜನೆಗೆ ಚಾಲನೆಯನ್ನು ನೀಡಿವೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಈ ಜಾಗತಿಕ ಪವರ್ ಗ್ರಿಡ್ ಯೋಜನೆಗೆ ಸುಮಾರು ಎಷ್ಟು ದೇಶಗಳು ತಮ್ಮ ಬೆಂಬಲ ಸೂಚಿಸಿವೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೇಂದ್ರ ವಿಮಾನಯಾನ ಸಚಿವಾಲಯ 2021-22ರ ಬಜೆಟ್ನಲ್ಲಿ ರೈತರ ಉತ್ಪನ್ನಗಳನ್ನು ವೇಗವಾಗಿ ದೇಶ ಮತ್ತು ವಿದೇಶಕ್ಕೆ ರವಾನಿಸಲು ದೇಶದಲ್ಲಿ ವಿಮಾನ ನಿಲ್ದಾಣಗಳಲ್ಲಿ ಕೃಷಿ ಉಡಾನ್ ಸೌಲಭ್ಯ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿತ್ತು.
ವಿವರಣೆ / Explanation:
ಪ್ರಶ್ನೆ 7 / Question 71 Mark
ಬಿಸಿಸಿಐ(BCCI) ಯಾರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿ ಪ್ರಕಟಣೆಯನ್ನು ಹೊರಡಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಮೊದಲ ಬಾರಿಗೆ ರವಿ ಶಾಸ್ತ್ರಿ ನೇತೃತ್ವದಲ್ಲಿ ಭಾರತ ತಂಡವು 2018-19ರಲ್ಲಿ ಯಾಕೆ ದೇಶದ ವಿರುದ್ದದ ಸರಣಿಯನ್ನು ಜಯಿಸಿತ್ತು.
ವಿವರಣೆ / Explanation:
ಪ್ರಶ್ನೆ 9 / Question 91 Mark
ಯಾವ ರಾಷ್ಟ್ರವು ದೀಪಾವಳಿಯ ಹಬ್ಬದಂದು ಮಹಾತ್ಮಾ ಗಾಂಧಿಜೀ ಚಿತ್ರವಿರುವ 5 ರೂ. ನಾಣ್ಯವನ್ನು ಬಿಡುಗಡೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ದಕ್ಷಿಣ ಆಫ್ರಿಕಾದ ಲೇಖಕ ಡೇಮನ್ ಗಾಲ್ಗಟ್ ಅವರು ರಚಿಸಿರುವ ಯಾವ ಕಾದಂಬರಿ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ.