ಸತತ 2ನೇ ಬಾರಿಗೆ ವಿಶ್ವ ಮಾನ್ಯ ನಾಯಕರ ಪಟ್ಟಿಯಲ್ಲಿ ಅಗ್ರನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಯಾರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಅಮೇರಿಕದ 'ಮಾರ್ನಿಂಗ್ ಕನ್ಸಲ್ಟ್’ ಎಂಬ ಸಂಸ್ಥೆಯು, ದೇಶದಲ್ಲಿನ ನಾಯಕತ್ವ ಮತ್ತು ಆಡಳಿತ ವೈಖರಿಯನ್ನು ಪರಿಗಣಿಸಿ ಎಷ್ಟು ದೇಶಗಳ ಬಲಿಷ್ಠ ನಾಯಕರ ಬಗ್ಗೆ ಪಟ್ಟಿಯನ್ನು ಸಿದ್ದಪಡಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಹೃದಯಾಘಾತದಿಂದ ನಿಧನರಾದ 46 ವರ್ಷದ ವಿಶ್ವದ ಬಾಡಿ ಬಿಲ್ಡಿಂಗ್ ಚಾಂಪಿಯನ್ ಯಾರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಬಾಡಿ ಬಿಲ್ಡಿಂಗ್ ಶಾನ್ ರೋಡೆನ್ ಪ್ರಪಂಚದಾದ್ಯಂತ ಬಾಡಿಬಿಲ್ಡಿಂಗ್ ಸಮುದಾಯದಲ್ಲಿ ಗುರುತಿಸಿಕೊಂಡು ಎಷ್ಟರಲ್ಲಿ ಒಲಂಪಿಯಾ ಟ್ರೋಫಿಯನ್ನು ಜಯಿಸಿದ್ದರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ 2021 ನೇ ಸಾಲಿನ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಒಟ್ಟಾರೆ ಎಷ್ಟು ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರತಿ ವರ್ಷವು ಭಾರತದಲ್ಲಿ ಯಾವ ದಿನದಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಆಚರಣೆ ಮಾಡಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತ ದೇಶದಲ್ಲಿ ಈ ಹಿಂದೆ ಎಷ್ಟರಲ್ಲಿ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲು ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಕ್ಯಾನ್ಸರ್ ರೋಗವು ಪ್ರಪಂಚದಾದ್ಯಂತ ವಾರ್ಷಿಕವಾಗಿ ಅಂದಾಜು ಎಷ್ಟು ಮಿಲಿಯನ್ ಜನರನ್ನು ಬಲಿ ತಗೆದುಕೊಳ್ಳುತ್ತಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ನಿಧನರಾದ ಹಾಗೂ ಕ್ರಿಕೆಟ್'ನ ಇತಿಹಾಸದಲ್ಲೇ 'ಉಸ್ತಾದ್ ಜೀ' ಎಂದೇ ಪ್ರಖ್ಯಾತಿ ಪಡೆದಿರುವ ಕೋಚ್ ಯಾರು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರಸ್ತುತ ಯಾವ ದೇಶದಲ್ಲಿ ಜರಗುತ್ತಿರುವ ಐಎಸ್ಎಸ್ಎಫ್ ಪ್ರೆಸಿಡೆಂಟ್ಸ್ ಕಪ್ ಶೂಟಿಂಗ್ನ ಏರ್ ಪಿಸ್ತೂಲು ಮಿಶ್ರ ವಿಭಾಗದಲ್ಲಿ ಭಾರತದ ಮನು ಭಾಕರ್ ಮತ್ತು ಇರಾನ್ನ ಜವಾದ್ ಫರೋಗಿ ಜೋಡಿಯು ಚಿನ್ನದ ಪದಕವನ್ನು ಪಡೆದುಕೊಂಡಿದೆ.