ಇತ್ತೀಚಿಗಷ್ಟೇ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಮ್ಯಾಗ್ಡಲೀನಾ ಯಾವ ದೇಶದವರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇಲ್ಲಿಯವರೆಗೆ ನಾರ್ಡಿಕ್ ರಾಜ್ಯಗಳ ಪೈಕಿ ಯಾವ ದೇಶವು ಮಹಿಳಾ ಪ್ರಧಾನಿಯನ್ನು ಹೊಂದಿರದ ದೇಶವಾಗಿತ್ತು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಜಗತ್ತಿನಲ್ಲೇ ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ ಎಂಬ ಕಳಂಕವನ್ನು ಪಡೆದ ನಗರ ಯಾವುದು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಯಾವ ನಗರವು ಜಗತ್ತಿನಲ್ಲೇ ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ 2ನೇ ನಗರ ಎಂಬ ಕಳಂಕವನ್ನು ಪಡೆದುಕೊಂಡಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ ಯಾವ ದೇಶದ 'ಪ್ಲಾಟ್ಫಾರ್ಮ್ ಐಕ್ಯೂಏರ್' ಎಂಬ ವಾಯು ಗುಣಮಟ್ಟದ ಮೇಲೆ ನಿಗಾ ಇಡುವ ಕಂಪನಿಯು ಈ ಮಾಹಿತಿಯನ್ನು ಬಹಿರಂಗ ಪಡಿಸಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರಸ್ತುತ ಯಾವ ದೇಶದ ಅಧ್ಯಕ್ಷ ಇಂಧನ ಬೆಲೆಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ದೇಶದ ಕಾರ್ಯತಂತ್ರ ಮೀಸಲಿರುವ 50 ದಶಲಕ್ಷ ಬ್ಯಾರೆಲ್ಗಳಷ್ಟು ತೈಲವನ್ನು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಯಾವ ಬಾಹ್ಯಾಕಾಶ ಸಂಸ್ಥೆಯು ಕ್ಷುದ್ರಗ್ರಹ ನಾಶಕ್ಕೆ ಜಗತ್ತಿನ ಮೊಟ್ಟಮೊದಲ ಗ್ರಹ ರಕ್ಷಣಾ ಗಗನನೌಕೆ ಉಡಾವಣೆ ಮಾಡಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಯಾವ ರಾಷ್ಟ್ರವು ವರ್ಚುವಲ್ ಮೂಲಕ ಜರುಗುವ ಪ್ರಜಾಪ್ರಭುತ್ವದ ಬಗೆಗಿನ ಶೃಂಗಸಭೆಗೆ ಸ್ವಯಂ ಆಡಳಿತ ವ್ಯವಸ್ಥೆಯಿರುವ ತೈವಾನ್ಗೆ ಆಹ್ವಾನವನ್ನು ನೀಡಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ತೈವಾನ್ ಪ್ರದೇಶವು ಯಾವ ದೇಶದ ಅವಿಭಾಜ್ಯ ಅಂಗವಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಜಗತ್ತಿನ ದೂರಸಂಪರ್ಕ ಮಾರುಕಟ್ಟೆಯಲ್ಲಿ ದೇಶದ ಗುರುತನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸ್ವದೇಶಿವಾಗಿ ಯಾವ ತಂತ್ರಜ್ಞಾನ ಅಭಿವೃದ್ಧಿಪಡಿಸುತ್ತಿದೆ?