ಯಾವ ವರ್ಷದಿಂದ ವಿಮಾನ ನಿಲ್ದಾಣಗಳು ಮುಖದ ಗುರುತಿಸುವಿಕೆ (ಫೇಸ್ ಸ್ಕ್ಯಾನ್)ಯನ್ನು ಪಡೆಯಲಿವೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ವಿಮಾನ ಪ್ರಯಾಣಿಕರು ತಮ್ಮ ಬೋರ್ಡಿಂಗ್ ಪಾಸ್ ಆಗಿ ಮುಖದ ಗುರುತಿಸುವಿಕೆಯನ್ನು (ಫೇಸ್ ಸ್ಕ್ಯಾನ್) ಮೊದಲು ಯಾವ ವಿಮಾನ ನಿಲ್ದಾಣಗಳಲ್ಲಿ ಅಳವಡಿಸಲಾಗುತ್ತದೆ ಎಂದು ತಿಳಿಸಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರತಿ ವರ್ಷವು ಯಾವ ದಿನದಂದು ಭಾರತೀಯ ನೌಕಾಪಡೆಯ ದಿನವನ್ನು ಆಚರಣೆ ಮಾಡಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಈ ಹಿಂದೆ ಎಷ್ಟರಲ್ಲಿ ಬ್ರಿಟಿಷ್ ವ್ಯಾಪಾರಿ ಹಡಗುಗಳನ್ನು ರಕ್ಷಿಸಲು ಭಾರತೀಯ ನೌಕಾಪಡೆಯನ್ನು ಸ್ಥಾಪನೆ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಈ ಹಿಂದೆ 1971 ರಲ್ಲಿ ಭಾರತವು ಯಾವ ದೇಶದ ಯುದ್ಧದ ಸಮಯದಲ್ಲಿ ಅಲ್ಲಿನ ಬಂದರಿನ ಮೇಲೆ ದಾಳಿ ನಡೆಸಲು ಭಾರತೀಯ ನೌಕಾಪಡೆಯು ಈ ಕಾರ್ಯಾಚರಣೆಯನ್ನು ಆರಂಭಿಸಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
2021 ರ 'Yahoo' ಸರ್ಚ್ ಇಂಜಿನ್ ಇಂಡಿಯಾ ಇಯರ್ ಎಂಡರ್ ಪಟ್ಟಿಯಲ್ಲಿ ಅತೀ ಹೆಚ್ಚಾಗಿ ಹುಡುಕಾಡಲ್ಪಟ್ಟ ಕ್ರೀಡಾಪಟು ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಈ 'Yahoo' ಸರ್ಚ್ ಇಂಜಿನ್ ಹುಡುಕಾಟದ ಪಟ್ಟಿಯಲ್ಲಿ ಯಾವ ವ್ಯಕ್ತಿ 2017ರಿಂದ ಮೊದಲ ಸ್ಥಾನದಲ್ಲೇ ಮುಂದುವರೆಯುತ್ತಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಮಿಸ್ ಟ್ರ್ಯಾನ್ಸ್ ಗ್ಲೋಬಲ್ ಯೂನಿವರ್ಸ್ ಕಿರೀಟ ಪಡೆದ 'ಶ್ರುತಿ ಸಿತಾರ' ಯಾವ ರಾಜ್ಯದವರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಕೋವಿಡ್-19 2 ನೇ ಅಲೆ ಸಂದರ್ಭದಲ್ಲಿ ಯಾವ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ '4' ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಅವರು ಸಂಸತ್ತಿಗೆ ತಿಳಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರಸ್ತುತ ಚೀನಾದೇಶವು ಬೆಲ್ಟ್ ಆಯಂಡ್ ರೋಡ್ ಇನಿಶಿಯೇಟಿವ್ ಯೋಜನೆಯಡಿಯಲ್ಲಿ ಯಾವ ದೇಶಕ್ಕೆ ತನ್ನ ದೇಶದ ಮೊದಲ ಅಂತರರಾಷ್ಟ್ರೀಯ ರೈಲನ್ನು ಆರಂಭಿಸಿದೆ ?