ಗೇಬ್ರಿಯಲ್ ಬೋರಿಕ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು ಯಾವ ದೇಶದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ, ಇವರು ಅತ್ಯಂತ ಕಿರಿಯ ಅಧ್ಯಕ್ಷ ಎಂಬ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ರಿಯರ್ ಅಡ್ಮಿರಲ್ ಅತುಲ್ ಆನಂದ್ ಅವರು ನೌಕಾಪಡೆಯ ಯಾವ ನೌಕಾಪ್ರದೇಶದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ (FOK) ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇದೀಗ ಯಾವ ರಾಜ್ಯವು ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಅವರನ್ನು ರಾಯಭಾರಿ (ಬ್ರಾಂಡ್ ಅಂಬಾಸಿಡರ್) ಆಗಿ ನೇಮಕಮಾಡಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ICC ನೀಡುವ 'ಪ್ಲೇಯರ್ ಆಫ್ ದಿ ಮಂತ್' ಪ್ರಶಸ್ತಿಯನ್ನು ರಿಷಬ್ ಪಂತ್ ಅವರು 2021 ರ ಯಾವ ತಿಂಗಳಿನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಒಡಿಶಾ ರಾಜ್ಯದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಒಡಿಶಾ ರಾಜ್ಯದ ಕಟಕ್ ಜಿಲ್ಲೆಯ ಗೋಪಿನಾಥಪುರದಲ್ಲಿ ಮಹಾನದಿಗೆ ಯಾವ ಆಕಾರದಲ್ಲಿ ನಿರ್ಮಿಸಲಾಗಿರುವ ಸೇತುವೆಯನ್ನು ಉದ್ಘಾಟಿಸಿದರು ?