ಭಾರತ ಸರ್ಕಾರವು ರಾಗಿ ಉತ್ಪಾದನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಯಾವ ವರ್ಷವನ್ನು ರಾಗಿ ವರ್ಷವಾಗಿ ಆಚರಣೆ ಮಾಡಿದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
Food and Drug Administration (FDA) ಯಾವ ರೋಗದ ಅಪಾಯವನ್ನು ಕಡಿಮೆ ಮಾಡಲು ವಿಶ್ವದ ಮೊದಲ ಅಪ್ರೆಟ್ಯೂಡ್(Apretude) ಚುಚ್ಚುಮದ್ದಿನ ಔಷಧವನ್ನು ಅನುಮೋದಿಸಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ತೃತೀಯಲಿಂಗಿಗಳಿಗೆ ಶೇ. 01 ರಷ್ಟು ಮೀಸಲಾತಿಯನ್ನು ಘೋಷಣೆ ಮಾಡಿದೆ, ಹಾಗೂ ಪೊಲೀಸ್ ಇಲಾಖೆಯಲ್ಲಿನ ಎಲ್ಲಾ ಶ್ರೇಣಿಯಲ್ಲೂ ತೃತೀಯಲಿಂಗಿಗಳಿಗೆ ಮೀಸಲಾತಿ ನೀಡಲಾಗುತ್ತದೆ ಎಂದು ತಿಳಿಸಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಕೆ. ಪ್ರಿತಿಕಾ ಯಾಶಿನಿ ಅವರು ಭಾರತದ ಮೊದಲ ಟ್ರಾನ್ಸ್ಜೆಂಡರ್ ಮಹಿಳಾ ಪೊಲೀಸ್ ಅಧಿಕಾರಿಯಾಗಿದ್ದಾರೆ, ಇವರು ಇದೀಗ ಯಾವ ರಾಜ್ಯದಲ್ಲಿ ಸಬ್ ಇನ್ಸ್ ಪೆಕ್ಟರ್ ಕಾರ್ಯ ನಿರ್ವಹಿಸುತ್ತಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಯಾವ ವರ್ಷದಲ್ಲಿ ಘೋಷಿಸಲಾಯಿತು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ನೀಡಿರುವ ಮಾಹಿತಿಯ ಪ್ರಕಾರ 2021ರ ಡಿಸೆಂಬರ್. 14ರವರೆಗೆ ಸರಿ ಸುಮಾರು 10,635 ಅರ್ಜಿಗಳು ಭಾರತೀಯ ಪೌರತ್ವಕ್ಕಾಗಿ ಬಂದಿವೆ, ಅದರಲ್ಲಿ ಅತೀ ಹೆಚ್ಚು ಅರ್ಜಿಗಳು ಯಾವ ದೇಶದಿಂದ ಬಂದಿವೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ಚೀನಾದಲ್ಲಿ ಡೈನೊಸಾರ್ ಭ್ರೂಣವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ, ಇದು ವಿಶ್ವದ ಇತಿಹಾಸದಲ್ಲೇ ಕಂಡು ಬಂದ ಅತ್ಯುತ್ತಮ ಡೈನೋಸಾರ್ ಭ್ರೂಣ ಎಂದು ತಿಳಿಸಿದ್ದಾರೆ, ಈ ಡೈನೊಸಾರ್ ಭ್ರೂಣ ಎಷ್ಟು ಮಿಲಿಯನ್ ವರ್ಷಗಳ ಹಿಂದಿನ ಭ್ರೂಣವಾಗಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಭಾರತೀಯ ಹಾಕಿ ತಂಡವು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಯಾವ ತಂಡವನ್ನು ಸೋಲಿಸುವ ಮೂಲಕ ಭಾರತವು ಕಂಚಿನ ಪದಕವನ್ನು ಜಯಿಸಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪುರುಷರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯು ಏಷ್ಯನ್ ಹಾಕಿ ಫೆಡರೇಶನ್ ಯಾವ ವರ್ಷದಿಂದ ವಾರ್ಷಿಕವಾಗಿ ನಡೆಯುವ ಕಾರ್ಯಕ್ರಮವಾಗಿದೆ. ಈ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯು ಇದು ರೌಂಡ್ ರಾಬಿನ್ ಮಾದರಿಯಲ್ಲಿ ಸ್ಪರ್ಧಿಸುವ ಏಷ್ಯಾದ ಅಗ್ರ ಆರು ಫೀಲ್ಡ್ ಹಾಕಿ ತಂಡಗಳನ್ನು ಒಳಗೊಂಡಿರುತ್ತದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದಲ್ಲಿ ಪ್ರತಿ ವರ್ಷವು ಡಿಸೆಂಬರ್. 22 ರಂದು 'ರಾಷ್ಟ್ರೀಯ ಗಣಿತ ದಿನ' (National Mathematics Day) ಎಂದು ಆಚರಿಸಲಾಗುತ್ತದೆ, ಪ್ರಸ್ತುತ ಗಣಿತಶಾಸ್ತ್ರದಲ್ಲಿ ತಮ್ಮದೇ ಆದ ಮಹತ್ವದ ಕೊಡುಗೆ ನೀಡಿರುವ ಯಾವ ಭಾರತೀಯ ಗಣಿತಶಾಸ್ತ್ರಜ್ಞನ ಜನ್ಮದಿನದ ಅಂಗವಾಗಿ ಈ ದಿನವನ್ನು ಆಚರಿಸಲಾಗುತ್ತದೆ ?