ಇದೀಗ ಅಸ್ಸಾಂ ಸರ್ಕಾರವು ಯಾವ ದೇಶದ ಗಡಿ ಭಾಗದಲ್ಲಿನ ಜಿಲ್ಲೆಗಳಿಗೆ ಜಾನುವಾರುಗಳನ್ನು ಸಾಗಾಟ ಮಾಡುವುದನ್ನು ತಡೆಯಲು ಪ್ರಸ್ತುತ ಅಸ್ಸಾಂ ಸರ್ಕಾರ ಪ್ರಯತ್ನಿಸುತ್ತಿದ್ದೇ ಎಂದು ತಿಳಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ನಿಧನರಾಗಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಕೆ.ಎಸ್.ಸೇತುಮಾಧವನ್ ಅವರು ಯಾವ ಭಾಷಯ ಚಲನಚಿತ್ರ ನಿರ್ಮಾಪಕರಾಗಿದ್ದರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಕೆ.ಎಸ್. ಸೇತುಮಾಧವನ್ ಅವರು ಯಾವ ರಾಜ್ಯದ ಚಲನಚಿತ್ರ ಕ್ಷೇತ್ರದ ಅತ್ಯುನ್ನತ ಗೌರವ ಜೆ.ಸಿ. ಡೇನಿಯಲ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಭಾರತದ ಮೊದಲ ಬೌಲರ್ ಯಾರು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಹರ್ಭಜನ್ ಸಿಂಗ್ ಅವರಿಗೆ ಎಷ್ಟರಲ್ಲಿ ಭಾರತದ 4ನೇ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇದೀಗ ಭಾರತೀಯ ಸೇನೆಯು ಸೈನಿಕರಿಗಾಗಿ ASIGMA ಎಂಬ ಹೊಸ ಮೆಸೇಂಜಿಂಗ್ ಅಪ್ಲಿಕೇಶನ್ ಅಭಿವೃದ್ದಿಪಡಿಸಿದೆ, ಈ ಮೊದಲು ಭಾರತೀಯ ಸೇನೆ ಬಳಸುತ್ತಿದ್ದ ಮೆಸೇಂಜಿಂಗ್ ಅಪ್ಲಿಕೇಶನ್ ಯಾವುದು?
ವಿವರಣೆ / Explanation:
ಪ್ರಶ್ನೆ 8 / Question 81 Mark
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ಯಾವ ನಗರದ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್'ನ್ನು ವಿತರಣೆ ಮಾಡಲಾಗಿದೆ?