ಭಾರತವು 2021ರಲ್ಲಿ UPI ಮೂಲಕ ಎಷ್ಟು ಲಕ್ಷ ಕೋಟಿ ವಹಿವಾಟು ನಡೆಸಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ UPI'ನ್ನು ಯಾವ ವರ್ಷದಲ್ಲಿ ಪರಿಚಯಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಈ ಹಿಂದೆ 2021 ರ ನವೆಂಬರ್'ನಲ್ಲಿ, ಗ್ಲಾಸ್ಗೋದಲ್ಲಿ ಜರುಗಿದ COP26 ಸಮ್ಮೇಳನದಲ್ಲಿ ಭಾರತ ಸರ್ಕಾರವು ಎಷ್ಟರವೆಳೆಗೆ ನಿವ್ವಳ-ಶೂನ್ಯ ಇಂಗಾಲದ ಹೊರಸೂಸುವಿಕೆಯನ್ನು ಸಾಧಿಸುವ ಗುರಿಯನ್ನು ಹೊಂದಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪವರ್ ಗ್ರಿಡ್ ಭಾರತೀಯ ಶಾಸನಬದ್ಧ ನಿಗಮವಾಗಿದೆ, ಹಾಗೂ ಇದು ವಿದ್ಯುತ್ ಸಚಿವಾಲಯದ ಮೂಲ ಮುಖ್ಯಸ್ಥರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ, ಇದರ ಪ್ರಧಾನ ಕಛೇರಿ ಎಲ್ಲಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಸತಿ ಶಾಲೆ(Residency School)ಗಳನ್ನು ಇನ್ನು ಮುಂದೆ ಯಾವ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಿ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
2021ನೇ ಸಾಲಿನ ಪ್ರೆಸ್ಕ್ಲಬ್'ನ ವರ್ಷದ ವ್ಯಕ್ತಿ ಪ್ರಶಸ್ತಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಪಡೆದಿದ್ದಾರೆ, ಹಾಗೂ ಈ ಹಿಂದಿನ 2020ನೇ ಸಾಲಿನ ಪ್ರೆಸ್ಕ್ಲಬ್'ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ
ವಿವರಣೆ / Explanation:
ಪ್ರಶ್ನೆ 7 / Question 71 Mark
ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಶೆಣೈ ಅವರು ನಿಧನರಾಗಿದ್ದಾರೆ, ಈ ಹಿಂದೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಎಷ್ಟರಲ್ಲಿ ಅಸ್ತಿತ್ವಕ್ಕೆ ಬಂದಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ನಿಧನರಾಗಿರುವ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಶೆಣೈ ಅವರು ಎಷ್ಟರಲ್ಲಿ ಅಖಿಲ ಭಾರತ ಕೊಂಕಣಿ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರಸ್ತುತ ಉತ್ತರಪ್ರದೇಶದಲ್ಲಿರುವ ಮೀರತ್ ನಗರವನ್ನು 'ಕ್ರೀಡೆಗಳ ನಗರ' ಎಂದು ಕರೆಯುತ್ತಾರೆ, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮೀರತ್'ನಲ್ಲಿ ಸುಮಾರು 700 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಯಾವ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ