ಪ್ರಸ್ತುತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ ನೂತನ ಮುಖ್ಯಸ್ಥ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಹಿರಿಯ ರಾಕೆಟ್ ವಿಜ್ಞಾನಿ ಯಾರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಕೇಂದ್ರ ಕಛೇರಿ ಯಾವ ನಗರದಲ್ಲಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜನೆವರಿ. 5ರಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ್ದ ಸಂಧರ್ಭದಲ್ಲಿ ಅವರಿಗೆ ಒದಗಿಸಲಾಗಿರುವ ಭದ್ರತೆಯಲ್ಲಿ ಲೋಪ ಉಂಟಾಗಿದೆ, ಎಂದು ಇದೀಗ ಸುಪ್ರೀಂ ಕೋರ್ಟ್ ಈ ಲೋಪದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಿದೆ, ಈ ಸಮಿತಿಯ ನೇತೃತ್ವ ವಹಿಸಿಕೊಂಡಿರುವ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಯಾರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಈ ಹಿಂದೆ 1988 ರಲ್ಲಿ ಇಂದು ಮಲ್ಹೋತ್ರ ಅವರು ಸುಪ್ರೀಂ ಕೋರ್ಟ್'ನಲ್ಲಿ ಅಡ್ವೊಕೇಟ್-ಆನ್-ರೆಕಾರ್ಡ್ ಆಗಿ ಅರ್ಹತೆಯನ್ನು ಪಡೆದು ಅಲ್ಲಿನ ಪರೀಕ್ಷೆಯಲ್ಲಿ ಮೊದಲ ಸ್ಥಾನವನ್ನು ಪಡೆದ ಹಿನ್ನಲೆಯಿಂದಾಗಿ ಇವರಿಗೆ ರಾಷ್ಟ್ರೀಯ ಕಾನೂನು ದಿನದಂದು ಯಾರ ಸ್ಮಾರಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಒಲಂಪಿಕ್ ವಿಶ್ವ ಪದಕ ವಿಜೇತ 'ಡಿಯೋನ್ ಲೆಂಡೋರ್' ಅವರು USA'ನ ಟೆಕ್ಸಾಸ್'ನಲ್ಲಿ ನಡೆದ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ ಇವರು 2017 ರಿಂದ ಯಾವ ಕ್ರೀಡಾ ಕಂಪನಿಯ ಕುಟುಂಬದ ಭಾಗವಾಗಿದ್ದರು.
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರಸ್ತುತ 2021ನೇ ವರ್ಷದ ಇಂಡಿಯಾ ಸ್ಕಿಲ್ಸ್'ನ ರಾಷ್ಟ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ಎಷ್ಟು ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ನೀಡಿ ಸನ್ಮಾನಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ರಾಜ್ಯ ಸರ್ಕಾರಗಳು ಹಾಗೂ ಉದ್ಯಮದ ಬೆಂಬಲದೊಂದಿಗೆ ಎಷ್ಟು ವರ್ಷಕೊಮ್ಮೆ ಇಂಡಿಯಾ ಸ್ಕಿಲ್ಸ್ ಸ್ಪರ್ಧೆಯನ್ನು ನಡೆಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಭಾರತೀಯ ರೈಲ್ವೆ ಇಲಾಖೆಯು ಇದೀಗ ರೈಲು ಪ್ರಯಾಣಿಕರು ರೈಲಿನಲ್ಲಿ ಲಗೇಜ್'ನ್ನು ಕಳೆದು ಕೊಂಡರೆ, ಆ ಕಳೆದು ಹೋದ ಲಗೇಜ್ ಸುಲಭವಾಗಿ ಪತ್ತೆ ಹಚ್ಚಿ ಆ ಲಗೇಜ್'ನ್ನು ಮರಳಿ ಪ್ರಯಾಣಿಕರಿಗೆ ನೀಡಲು ಯಾವ ನೂತನ ಸೇವೆಯನ್ನು ಆರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರಸ್ತುತ ರಾಜ್ಯ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜ್ಯದಲ್ಲಿನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಆಶ್ರಮ ಶಾಲೆಗಳನ್ನು ಯಾರ ಆಶ್ರಮ ಶಾಲೆ ಎಂದು ಮರು ನಾಮಕರಣ ಮಾಡಿ ಆದೇಶ ಹೊರಡಿಸಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
2ನೇ ವಿಶ್ವ ಸಮರ ಸಮಯದಲ್ಲಿ ಬ್ರಿಟಿಷ್ ಹಾಂಗ್ ಕಾಂಗ್'ನ್ನು 1941 ರಿಂದ 1945 ರವರೆಗೆ ಯಾವ ದೇಶವು ಆಕ್ರಮಣ ಮಾಡಿಕೊಂಡಿತ್ತು?