ಪ್ರಸ್ತುತ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI), ಭದ್ರತಾ ಮಾರುಕಟ್ಟೆಗಳ ಬಗ್ಗೆ ಮಾಹಿತಿಯನ್ನು ಒದಗಿಸಲು ಯಾವ ಅಪ್ಲಿಕೇಶನ್ ಆರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI) ಇದು ಭಾರತದಲ್ಲಿನ ಭದ್ರತೆಗಳು ಮತ್ತು ಸರಕು ಮಾರುಕಟ್ಟೆಯ ನಿಯಂತ್ರಣ ಸಂಸ್ಥೆಯಾಗಿದೆ. ಈ ಸಂಸ್ಥೆಯನ್ನು ಎಷ್ಟರಲ್ಲಿ ಸ್ಥಾಪಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI) ಇದು ಭಾರತದಲ್ಲಿನ ಭದ್ರತೆಗಳು ಮತ್ತು ಸರಕು ಮಾರುಕಟ್ಟೆಯ ನಿಯಂತ್ರಣ ಸಂಸ್ಥೆಯಾಗಿದೆ. ಈ ಸಂಸ್ಥೆಯನ್ನು ಎಷ್ಟರಲ್ಲಿ ಸ್ಥಾಪಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಇದೀಗ ತನ್ನ ಪ್ರಧಾನ ಕಛೇರಿ ಮುಂಬೈ ನಗರದಲ್ಲಿದೆ. ಪ್ರಸ್ತುತ ಈ ಸಂಸ್ಥೆಯ ಅಧ್ಯಕ್ಷರಾರು? ಅಜಯ್ ತ್ಯಾಗಿ
ವಿವರಣೆ / Explanation:
ಪ್ರಶ್ನೆ 5 / Question 51 Mark
ಮಧ್ಯ ಏಷ್ಯಾದೊಂದಿಗೆ ಯಾವ ದೇಶವು ಇದೇ ಜನವರಿ. 27 ರಂದು ಶೃಂಗಸಭೆಯನ್ನು ಆಯೋಜಿಸಲಿದೆ. ಹಾಗೂ ಈ ಶೃಂಗಸಭೆಯಲ್ಲಿ ಕಝಾಕಿಸ್ತಾನ್, ಉಜ್ಬೇಕಿಸ್ತಾನ್, ತುರ್ಕಮೆನಿಸ್ತಾನ್, ತಜಿಕಿಸ್ತಾನ್, ಕಿರ್ಗಿಜ್ ಗಣರಾಜ್ಯ. ಈ ಐದು ಕೇಂದ್ರ ಏಷ್ಯಾ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಕಾಜಿರಂಗ ರಾಷ್ಟ್ರೀಯ ಉದ್ಯಾನವನವು ಯಾವ ಪ್ರಾಣಿ ಸಂರಕ್ಷಿತ ಪ್ರದೇಶ ಮತ್ತು ವಿಶ್ವ ಪರಂಪರೆಯ ತಾಣವಾಗಿದೆ. ಇತ್ತೀಚೆಗೆ ಈ ಉದ್ಯಾನವನವು ನೀರಿನ ಕೋಳಿ ಗಣತಿಯನ್ನು ನಡೆಸಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಮೊದಲ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಗಣತಿಯನ್ನು 2019 ರಲ್ಲಿ ನಡೆಸಲಾಯಿತು. ಈ ಗಣತಿಯಲ್ಲಿ ಸುಮಾರು 11,500 ಜಲಚರ ಪಕ್ಷಿಗಳನ್ನು ಎಣಿಸಲಾಗಿದೆ. ಈ ಕಾಜಿರಂಗ ನ್ಯಾಷನಲ್ ಪಾರ್ಕ್ ಯಾವ ರಾಜ್ಯದಲ್ಲಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF) ಆಪರೇಷನ್ ಸರ್ದ್ ಹವಾವನ್ನು ಯಾವ ಋತುವಿನಲ್ಲಿ ಆರಂಭಿಸುತ್ತದೆ, ಹಾಗೂ ಈ ಕಾರ್ಯಾಚರಣೆಯ ಅಡಿಯಲ್ಲಿ, BSF ಪಾಕಿಸ್ತಾನ ದೇಶದ ಗಡಿಯಲ್ಲಿ ಕಣ್ಗಾವಲು ಹೆಚ್ಚಿಸುತ್ತದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇದೀಗ ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF) ಆಪರೇಷನ್ ಸರ್ದ್ ಹವಾವನ್ನು ಕಾರ್ಯಾಚರಣೆಯನ್ನು ಸಾಮಾನ್ಯವಾಗಿ ಯಾವ ರಾಜ್ಯದ ಗಡಿಯಲ್ಲಿ ಆರಂಭಿಸುತ್ತದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಮುಂಬೈನ ನೌಕಾನೆಲೆಯಲ್ಲಿನ ಭಾರತೀಯ ಯಾವ INS ನೌಕೆಯಲ್ಲಿ ಸ್ಫೋಟ ಸಂಭವಿಸಿದೆ, ಈ ಸ್ಫೋಟ ಮೂರು ಜನ ನೌಕಾಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ನೌಕಾಪಡೆಯು ಮಾಹಿತಿ ನೀಡಿದೆ.