ಇತ್ತೀಚಿಗೆ ಯಾವ ದೇಶದ ಸರ್ಕಾರವು ಮೂಲನಿವಾಸಿಗಳ ಧ್ವಜದ ಹಕ್ಕುಸ್ವಾಮ್ಯದ ಗುರುತಿನ ಚಿಹ್ನೆಯನ್ನು ಯಾರು ಬಳಸಬಹುದು ಎಂಬ ಜಗಳದಿಂದ ಮುಕ್ತಗೊಳಿಸಲು ಖರೀದಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಆಸ್ಟ್ರೇಲಿಯಾದ ಸ್ಥಳೀಯ ಕಲಾವಿದ ಹೆರಾಲ್ಡ್ ಥಾಮಸ್ ಈ ಹಿಂದೆ ಎಷ್ಟರಲ್ಲಿ ಆಸ್ಟ್ರೇಲಿಯಾ ಮೂಲನಿವಾಸಿಗಳ ಧ್ವಜವನ್ನು ಪ್ರತಿಭಟನೆಯ ಚಿತ್ರವಾಗಿ ರಚಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಸ್ತುತ ಎಲೆಕ್ಟ್ರಾನಿಕ್ಸ್ ಮತ್ತು IT ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರವು(CSC) ಇತ್ತೀಚೆಗೆ ಗ್ರಾಮೀಣ ಭಾಗದ ಯುವಕರಿಗೆ ಕೌಶಲ್ಯ ಅಭಿವೃದ್ಧಿ ಅವಕಾಶಗಳನ್ನು ಕಲ್ಪಿಸಲು ಯಾವ ಮೊಬೈಲ್ ಅಪ್ಲಿಕೇಶನ್'ನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ಅಂತರಾಷ್ಟ್ರೀಯ ಕಾರ್ಮಿಕ ಸಂಘಟನೆಯ ವರದಿ ಮಾಡಿರುವ ಮಾಹಿತಿಯ ಪ್ರಕಾರ, ಗ್ರಾಮೀಣ ಯುವಕರು ನಗರ ಯುವಕರಿಗಿಂತ ಶೇಕಡಾ ಎಷ್ಟಕ್ಕಿಂತ ಅಧಿಕವಾಗಿ ಬಳಲುತ್ತಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತದಲ್ಲಿ ಪ್ರತಿ ವರ್ಷವು ಜನವರಿ. 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಮೂಡಿಸಲು ಈ ಹಿಂದೆ ಎಷ್ಟರಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನವನ್ನು ಆರಂಭಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತ ಸರ್ಕಾರವು ಭಾರತದಲ್ಲಿ ಸ್ತ್ರೀ ಸಬಲೀಕರಣಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು "ಬೇಟಿ ಬಚಾವೋ, ಬೇಟಿ ಪಢಾವೋ" ಯೋಜನೆಯನ್ನು ಯಾವ ವರ್ಷದಲ್ಲಿ ಆರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತ ಸರ್ಕಾರವು "ಬೇಟಿ ಬಚಾವೋ, ಬೇಟಿ ಪಢಾವೋ" ಯೋಜನೆಯನ್ನು ಯಾವ ರಾಜ್ಯದಲ್ಲಿ ಸುಮಾರು 100 ಕೋಟಿ ರೂ. ಆರಂಭಿಕ ನಿಧಿಯೊಂದಿಗೆ ಆರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ನಿಧನರಾಗಿರುವ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಆರ್. ನಾಗಸ್ವಾಮಿ ಅವರು ಯಾವ ರಾಜ್ಯದಲ್ಲಿನ ಪುರಾತತ್ವ ಇಲಾಖೆಯ ಮೊದಲ ನಿರ್ದೇಶಕರಾಗಿದ್ದರು?
ವಿವರಣೆ / Explanation:
ಪ್ರಶ್ನೆ 9 / Question 91 Mark
ICC'ಯು ಇತ್ತೀಚಿಗೆ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪಡೆದ ಕ್ರಿಕೆಟಿಗರ ಪಟ್ಟಿಯನ್ನು ಪ್ರಕಟಿಸಿದೆ. ಅದರಲ್ಲಿ ವರ್ಷದ ಆಟಗಾರ್ತಿ ಎಂಬ ಪ್ರಶಸ್ತಿ ಪಡೆದ ಭಾರತದ ಮಹಿಳಾ ತಂಡದ ಆಟಗಾರ್ತಿ ಯಾರು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು 1950 ರಿಂದ ಪ್ರತಿ ವರ್ಷವು ಯಾವ ದಿನದಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.