ಪ್ರಸ್ತುತ 'ಲೋಕಾಯುಕ್ತ ಕಾಯಿದೆ 1999'ಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಯನ್ನು ತರಲು ಯಾವ ರಾಜ್ಯ ಸರ್ಕಾರವು ನಿರ್ಧಾರವನ್ನು ಕೈಗೊಂಡಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಹಿಂದೆ 1971 ರಲ್ಲಿ 'ಲೋಕಾಯುಕ್ತ ಮತ್ತು ಉಪ-ಲೋಕಾಯುಕ್ತ ಕಾಯಿದೆ' ಮೂಲಕ ಲೋಕಾಯುಕ್ತ ಸಂಸ್ಥೆಯನ್ನು ಪರಿಚಯಿಸಿದ ರಾಜ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಆಯಾ ರಾಜ್ಯಗಳಲ್ಲಿ ಲೋಕಾಯುಕ್ತರನ್ನು ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರು, ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕರು, ವಿಧಾನ ಪರಿಷತ್ತಿನ ಅಧ್ಯಕ್ಷರು ಹಾಗೂ ವಿಧಾನಸಭೆಯ ಸ್ಪೀಕರ್ ಅವರ ಸಹಮತದ ಮೇರೆಗೆ ಯಾರು ನೇಮಿಸುತ್ತಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗ್ರಾಮೀಣ ಭಾಗದ ಜನರ ಬಳಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಯಾವ ಯೋಜನೆಗೆ ಚಾಲನೆಯನ್ನು ನೀಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಯಾವ ರಾಜ್ಯ ಸರ್ಕಾರವು ರಾಜ್ಯದಲ್ಲಿನ ಸರ್ಕಾರಿ ನೌಕರರ ದಕ್ಷತೆ ಹಾಗೂ ಕಾರ್ಯ ನಿಷ್ಠೆಯನ್ನು ವೃದ್ಧಿಸುವ ಪ್ರಯತ್ನವಾಗಿ ತನ್ನ ರಾಜ್ಯದಲ್ಲಿನ ಎಲ್ಲ ಸರ್ಕಾರಿ ಕಚೇರಿಗಳು ಇನ್ನು ಮುಂದೆ ವಾರದಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಮಧ್ಯ ಭಾರತದ ಪ್ರದೇಶದಲ್ಲಿ ಅತೀ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಛತ್ತೀಸ್ಗಢ ರಾಜ್ಯಕ್ಕೆ 2000 ರ ನವೆಂಬರ್. 01 ರಂದು ರಾಜ್ಯತ್ವವನ್ನು ಒದಗಿಸಲಾಗಿದೆ. ಈ ಮೊದಲು ಛತ್ತೀಸ್ಗಢ ರಾಜ್ಯವು ಯಾವ ರಾಜ್ಯದ ಭಾಗವಾಗಿತ್ತು.
ವಿವರಣೆ / Explanation:
ಪ್ರಶ್ನೆ 7 / Question 71 Mark
'ಸ್ವಚ್ಛ ಸರ್ವೇಕ್ಷಣ್ 2020' ನಂತರ ರಾಜ್ಯದಲ್ಲಿನ 100 ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ಸ್ವಚ್ಛ ರಾಜ್ಯ ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿರುವ ರಾಜ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ರಾಜ್ಯದಲ್ಲಿನ ಆಡಳಿತ ಸುಧಾರಣೆಯ ಕ್ರಮವಾಗಿ ರಾಜ್ಯದಲ್ಲಿ ಹೊಸದಾಗಿ ಎಷ್ಟು ಜಿಲ್ಲೆಗಳನ್ನು ಆಂಧ್ರಪ್ರದೇಶ ಜಿಲ್ಲಾ ರಚನೆ ಕಾಯ್ದೆಯ ಸೆಕ್ಷನ್ 3(5) ರ ಅಡಿಯಲ್ಲಿ ರಚಿಸಿ ಅಧಿಸೂಚನೆಯನ್ನು ಹೊರಡಿಸಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರಸ್ತುತ ಗಣರಾಜ್ಯೋತ್ಸವವು ಇದೊಂದು ಭಾರತದಲ್ಲಿನ ಸಾರ್ವಜನಿಕ ರಜಾದಿನವಾಗಿದೆ, ಭಾರತ ದೇಶದಲ್ಲಿ ಭಾರತದ ಸಂವಿಧಾನವು ಜಾರಿಗೆ ಬಂದ ವರ್ಷ ಯಾವುದು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರಸ್ತುತ 73ನೇ ಗಣರಾಜ್ಯೋತ್ಸವದ ಅಂಗವಾಗಿ ಭಾರತ-ಪಾಕಿಸ್ತಾನ ದೇಶಗಳು ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ, ಹಾಗೂ ಪಾಕಿಸ್ತಾನ ಸೇನಾ ಸಿಬ್ಬಂದಿಗಳು ಐತಿಹಾಸಿಕ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿಹಿತಿಂಡಿ ವಿನಿಮಯ ಮಡಿಕೊಂಡಿದ್ದಾರೆ, ಈ ಅಟ್ಟಾರಿ ಪ್ರದೇಶವು ಯಾವ ರಾಜ್ಯದಲ್ಲಿದೆ?