ಇತ್ತೀಚಿಗೆ ಕೇಂದ್ರ ಹಣಕಾಸು ಸಚಿವಾಲಯದ ನೂತನ ಮುಖ್ಯ ಆರ್ಥಿಕ ಸಲಹೆಗಾರರಾಗಿ ಯಾರನ್ನು ನೇಮಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ರಾಯಲ್ ಇನ್'ಸ್ಟಿಟ್ಯೂಟ್ ಆಫ್ ಬ್ರಿಟಿಷ್ ಆರ್ಕಿಟೆಕ್ಟ್ಸ್ ನೀಡುವ ಪ್ರತಿಷ್ಟಿತ RIBA ಅಂತರಾಷ್ಟ್ರೀಯ ಪುರಸ್ಕಾರ 2021ಕ್ಕೆ, ಯಾವ ದೇಶದ ಫ್ರೆಂಡ್'ಶಿಪ್ ಆಸ್ಪತ್ರೆಯು ಆಯ್ಕೆಯಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ರಾಯಲ್ ಇನ್'ಸ್ಟಿಟ್ಯೂಟ್ ಆಫ್ ಬ್ರಿಟಿಷ್ ಆರ್ಕಿಟೆಕ್ಟ್ಸ್ (RIBA) ಇದೊಂದು ಪ್ರಾಥಮಿಕವಾಗಿ ಯುನೈಟೆಡ್ UKನಲ್ಲಿ ವಾಸ್ತುಶಿಲ್ಪಿಗಳಿಗೆ ವೃತ್ತಿಪರ ಸಂಸ್ಥೆಯಾಗಿದೆ, ಈ ಹಿಂದೆ ಎಷ್ಟರಲ್ಲಿ ಅಂತರರಾಷ್ಟ್ರೀಯವಾಗಿ ನೀಡಲಾಗಿರುವ ರಾಯಲ್ ಚಾರ್ಟರ್ ಅಡಿಯಲ್ಲಿ ವಾಸ್ತುಶಿಲ್ಪದ ಪ್ರಗತಿಗಾಗಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಈ ರಾಯಲ್ ಇನ್'ಸ್ಟಿಟ್ಯೂಟ್ ಆಫ್ ಬ್ರಿಟಿಷ್ ಆರ್ಕಿಟೆಕ್ಟ್ಸ್ (RIBA) ತನ್ನ ಪ್ರಧಾನ ಕಛೇರಿ ಹಾಗೂ ಪ್ರಾದೇಶಿಕ ಕಚೇರಿಗಳ ಜಾಲವನ್ನು ಯಾವ ನಗರದಲ್ಲಿ ಉಳಿಸಿಕೊಂಡಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ ಅಮೆರಿಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕಪ್ಪು ಮಹಿಳೆಯೊಬ್ಬರನ್ನು ಅಮೇರಿಕದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗುವುದು ಎಂದು ಅಧ್ಯಕ್ಷ ಜೋ ಬೈಡನ್ ಅವರು ತಿಳಿಸಿದ್ದಾರೆ. ಈ ಮೊದಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಯಾರಾಗಿದ್ದರು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪಂಜಾಬ್ ಕೇಸರಿ ಎಂದೇ ಪ್ರಖ್ಯಾತಿ ಪಡೆದಿರುವ ಸ್ವಾತಂತ್ರ್ಯ ಸೇನಾನಿ ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ಆಸ್ಟ್ರೇಲಿಯಾದ ಯಾವ ಕ್ರಿಕೆಟಿಗನನ್ನು 2021ನೇ ವರ್ಷದ ಯುವ ಕ್ರಿಕೆಟಿಗ(Young Cricketer) ಎಂದು ಬೆಟ್ಟಿ ವಿಲ್ಸನ್ ಹೆಸರಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇಂಗ್ಲೆಂಡ್ ತಂಡದ ವಿರುದ್ಧ ಟೆಸ್ಟ್'ನಲ್ಲಿ ಶತಕ ಬಾರಿಸಿದ ಮೊದಲ ಆಸ್ಟ್ರೇಲಿಯನ್ ಮಹಿಳೆ ಯಾರು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಭಾರತವು ಆತಿಥೇಯ ವಹಿಸಿಕೊಂಡಿರುವ ವರ್ಚುವಲ್ ಶೃಂಗ ಸಭೆಯಲ್ಲಿ ಕೇಂದ್ರ ಏಷ್ಯಾ ಭಾಗದ ಎಷ್ಟು ದೇಶಗಳ ಪಾಲ್ಗೊಂಡಿದ್ದವು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ದೇಶದಲ್ಲಿನ ಸರ್ಕಾರವು ವಿವಾದಾತ್ಮಕ ಭಯೋತ್ಪಾದನಾ ನಿಗ್ರಹ ಕಾನೂನಿಗೆ ತಿದ್ದುಪಡಿಯನ್ನು ತರಲು ಸಿದ್ಧವಾಗಿದೆ ಎಂದು ತಿಳಿಸಿದೆ.