ಇತ್ತೀಚಿಗೆ ನಿಧನರಾಗಿರುವ GIF ಇಮೇಜ್ʼಗಳ ಸೃಷ್ಟಿಕರ್ತ ಯಾರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ಕೆಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇನ್ನು ಮುಂದೆ ಪ್ರತಿವರ್ಷವು ಭಾರತೀಯ ವಿಮಾನಯಾನ ಸಂಸ್ಥೆಗೆ ವಿಮಾನಗಳು ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇಂಡಿಯನ್ ಏರ್ ಲೈನ್ಸ್ ಏರ್ ಇಂಡಿಯಾ ಲಿಮಿಟೆಡ್'ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ಈ ಸಂಸ್ಥೆಯು ಪ್ರಸ್ತುತ ಯಾವ ನಗರದಲ್ಲಿ ನೆಲೆಗೊಂಡಿದೆ
ವಿವರಣೆ / Explanation:
ಪ್ರಶ್ನೆ 4 / Question 41 Mark
ಇಂಡಿಯನ್ ಏರ್ ಲೈನ್ಸ್ ಏರ್ ಇಂಡಿಯಾ ಲಿಮಿಟೆಡ್'ಅನ್ನು ಈ ಹಿಂದೆ ಎಷ್ಟರಲ್ಲಿ ಭಾರತೀಯ ಎಂದು ಮರುನಾಮಕರಣ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ GIF'ನ ಸಂಶೋಧಕರಾಗಿದ್ದ ಸ್ಟೀಫನ್ ವಿಲ್ಹೈಟ್ ಅವರಿಗೆ ಈ ಹಿಂದೆ ಎಷ್ಟರಲ್ಲಿ ವೆಬ್ಬಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಲಭಿಸಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತ ಸರ್ಕಾರವು ಇಂಡಿಯನ್ ಏರ್ ಲೈನ್ಸ್'ನ್ನು ಏರ್ ಇಂಡಿಯಾ ಲಿಮಿಟೆಡ್'ಗೆ ಅದರ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿ ವಿಲೀನಗೊಳಿಸುವುದಾಗಿ ಘೋಷಣೆ ಯಾವ ವರ್ಷದಲ್ಲಿ ಘೋಷಣೆ ಮಾಡಿತ್ತು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ತನ್ನ ರಾಜ್ಯದ ಮಾಜಿ ಶಾಸಕರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಹಾಗೂ ಅವರು ಸೇವೆ ಸಲ್ಲಿಸಿರುವ ಪ್ರತಿ ಅವಧಿಗೆ ಪಿಂಚಣಿ ಪಡೆಯುವ ಅಭ್ಯಾಸವನ್ನು ಇಂದಿನದಿಂದ ತೆಗೆದುಹಾಕಲಾಗುವುದು ಎಂದು ಹೇಳಿಕೆ ನೀಡಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಯೋಗಿ ಆದಿತ್ಯನಾಥ್ ಅವರು 2ನೇ ಬಾರಿಗೆ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ ಕಳೆದಿರುವ ಎಷ್ಟು ವರ್ಷಗಳ ಬಳಿಕ, 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿರುವ ಮೊದಲ ವ್ಯಕ್ತಿ ಇವರಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅಡಿಯಲ್ಲಿ ಯಾವ ರಾಜ್ಯ ಸರ್ಕಾರವು ತನ್ನ ರಾಜ್ಯದಲ್ಲಿನ ಸದ್ಯದ ಪಠ್ಯಕ್ರಮದ ಚೌಕಟ್ಟನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರವು ಚಲಾನ ಸಮಿತಿಯನ್ನು ರಚಿಸಿ ಆದೇಶವನ್ನು ಹೊರಡಿಸಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ರಾಜ್ಯದಲ್ಲಿ 'ಎದೆಹಾಲು ದಾನ' ಅಭಿಯಾನವು ಅತೀ ಹೆಚ್ಚಿನ ವೇಗ ಪಡೆಯುತ್ತಿದೆ?