ಪ್ರಸ್ತುತ ಯಾವ ರಾಜ್ಯವು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಹಂತ-II ರ ಕಾರ್ಯಕ್ರಮದ ಅಡಿಯಲ್ಲಿ ಸುಮಾರು 13,960 ODF ಪ್ಲಸ್ ಗ್ರಾಮಗಳನ್ನು ಹೊಂದಿರುವ ಹಾಗೂ ಉನ್ನತ-ಕಾರ್ಯನಿರ್ವಹಣೆಯ ರಾಜ್ಯವಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಹಿಂದೆ 2020 ರಲ್ಲಿ, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಹಂತ-II'ನ್ನು ಯಾವ ವರ್ಷದ ಅಂತ್ಯದ ವೇಳೆಗೆ ದೇಶಾದ್ಯಂತ ಇರುವ ಎಲ್ಲಾ ಗ್ರಾಮಗಳನ್ನು ODF ಪ್ಲಸ್ ಎಂದು ಘೋಷಿಸುವ ಗುರಿಯನ್ನು ಹೊಂದಿದೆ ಎನ್ನಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಈ ಹಿಂದೆ 2020 ರ ಯಾವ ತಿಂಗಳಿನಲ್ಲಿ ಜಲ ಶಕ್ತಿ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಹಂತ-II ಯೋಜನೆಯ ಅನುಷ್ಠಾನವನ್ನು ಆರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ 2021-22 ರ ಆರ್ಥಿಕ ಸಮೀಕ್ಷೆಯ ಪ್ರಕಾರ ದೇಶದ ಅತ್ಯಂತ ಶ್ರೀಮಂತ ರಾಜ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 5 / Question 51 Mark
2021-22 ರ ಆರ್ಥಿಕ ಸಮೀಕ್ಷೆಯ ಪ್ರಕಾರ ಯಾವ ರಾಜ್ಯಗಳು ತಲಾ ಆದಾಯದ ಪ್ರಕಾರ 2 & 3ನೇ ಸ್ಥಾನದಲ್ಲಿವೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ದೆಹಲಿ ಸಾರಿಗೆ ವಲಯ ಈಗಾಗಲೇ ಭಾರತದ ಎಲೆಕ್ಟ್ರಿಕ್ ವೆಹಿಕಲ್ (EV) ರಾಜಧಾನಿಯಾಗಿದೆ, ಹಾಗೂ ನೋಂದಣಿಯಾದ ಹೊಸ EV ವಾಹನಗಳ ಶೇ. ಎಸ್ಟರಷ್ಟು ಮಾರ್ಕ್'ನ್ನು ದಾಟಿರುವ ದೇಶದ ಮೊದಲ ರಾಜ್ಯ ಅಥವಾ UT ಆಗಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅಡಿಯಲ್ಲಿ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಈ ಹಿಂದೆ ಎಷ್ಟರಲ್ಲಿ ಜಾರಿಗೆ ತರಲಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಈ PMGKY ಯೋಜನೆಯಡಿ ಕೇಂದ್ರವು ಬಡವರಿಗೆ ತಿಂಗಳಿಗೆ ಎಷ್ಟು ಕೆಜಿ ಆಹಾರಧಾನ್ಯವನ್ನು ಉಚಿತವಾಗಿ ನೀಡುತ್ತದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಯಾವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಂಗ್ಸ್ ಇಂಡಿಯಾ 2022 ಪ್ರಶಸ್ತಿ ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಅವರು ರಿಲಯನ್ಸ್ ಪವರ್ ಹಾಗೂ ರಿಲಯನ್ಸ್ ಇನ್ ಫ್ರಾಸ್ಟ್ರಕ್ಚರ್(Infrastructure) ಸಂಸ್ಥೆಗಳ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿರುವ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಯಾರು?