Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily Quiz 04-04-2020
04 ಎಪ್ರಿಲ್ 2020 • 6 ಪ್ರಶ್ನೆಗಳು
0
/ 6
ಪ್ರಶ್ನೆ
1
/ 6
View All
Reset
1
2
3
4
5
6
ಪ್ರಶ್ನೆ 1 / Question 1
1 Mark
ವಿದೇಶಿ ಪ್ರವಾಸಿಗರಿಗೆ ಸಹಾಯ ಮಾಡುವ "ಸ್ಟ್ರಾಂಡೆಡ್ ಇನ್ ಇಂಡಿಯಾ" ವೆಬ್ ಪೋರ್ಟಲ್ ನ್ನು ಯಾವ ಕೇಂದ್ರ ಸಚಿವಾಲಯ ಆರಂಭಿಸಿದೆ.
A
ವಿದೇಶಿ ವ್ಯವಹಾರ
B
ಗೃಹ ಸಚಿವಾಲಯ
C
ಪ್ರವಾಸೋಧ್ಯಮ
D
ಗ್ರಾಮೀಣಾಭಿವೃದ್ಧಿ
ವಿವರಣೆ / Explanation:
ಪ್ರಶ್ನೆ 2 / Question 2
1 Mark
2 ನೇ ಎಕ್ಸ್ಟ್ರಾರ್ಡಿನರಿ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ಸ್ (FMCBJ) ಸಭೆ ಯಾವ ದೇಶದ ಅಧ್ಯಕ್ಷತೆಯಲ್ಲಿ ನಡೆಯಿತು?
A
ಜರ್ಮನ್
B
ಜಪಾನ್
C
ಅಮೇರಿಕಾ
D
ಸೌದಿ ಅರೇಬಿಯಾ
ವಿವರಣೆ / Explanation:
ಪ್ರಶ್ನೆ 3 / Question 3
1 Mark
'ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಇನ್ ದಿ ಟೈಮ್ ಆಫ್ ಕೋವಿಡ್ -19’ ಎಂಬ ವರದಿಯನ್ನು ಯಾವ ಜಾಗತಿಕ ಸಂಸ್ಥೆ ಬಿಡುಗಡೆ ಮಾಡಿದೆ?
A
ವಿಶ್ವ ಬ್ಯಾಂಕ್
B
ವಿಶ್ವ ಸಂಸ್ಥೆ
C
ವಿಶ್ವ ವ್ಯಾಪಾರ ಸಂಸ್ಥೆ
D
ವಿಶ್ವ ಆರೋಗ್ಯ ಸಂಸ್ಥೆ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಯಾವ ಭಾರತೀಯ ಖಾಸಗಿ ವಲಯದ ಬ್ಯಾಂಕ್ ಇತ್ತೀಚೆಗೆ ವಾಟ್ಸಾಪ್ನಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ಬಿಡುಗಡೆ ಗೊಳಿಸಿದೆ?
A
HDFC Bank
B
Canara Bank
C
ICICI Bank
D
SBI
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಕೋವಿಡ್ 19 ಬಗ್ಗೆ ಮಾಹಿತಿ ನೀಡಲು ರಾಜ್ಯ ಸರ್ಕಾರದ ವಕ್ತಾರರಾಗಿ ಯಾರು ಆಯ್ಕೆಯಾಗಿದ್ದಾರೆ ?
A
ಸುರೇಶ್ ಕುಮಾರ್
B
ಆರ್ ಅಶೋಕ
C
ಶ್ರೀ ರಾಮುಲು
D
ಬಸವರಾಜ್ ಬೊಮ್ಮಾಯಿ
ವಿವರಣೆ / Explanation:
ಪ್ರಶ್ನೆ 6 / Question 6
1 Mark
COVID-19 ಕುರಿತು ರಾಷ್ಟ್ರೀಯ ಪೂರ್ವಸಿದ್ಧತಾ ಸಮೀಕ್ಷೆಯನ್ನು ದೇಶದ ಎಷ್ಟು ಜಿಲ್ಲೆಗಳಲ್ಲಿ ನಡೆಸಲಾಗಿದೆ
A
350
B
410
C
380
D
400
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
6
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers