ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಇತ್ತೀಚಿಗೆ 2022 ರ ಏಪ್ರಿಲ್ 4 ರಂದು ಯಾವ ವರ್ಷದ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಪ್ರದರ್ಶಿಸುವ ಪ್ರದರ್ಶನವನ್ನು ಆಯೋಜಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಣೆ ಅವರು ಇತ್ತೀಚಿಗೆ ಯಾವ ದೇಶದ ಪ್ರವಾದಲ್ಲಿ ಅಲ್ಲಿನ ರಕ್ಷಣಾ ಸಚಿವರನ್ನು ಭೇಟಿಯಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಜನರಲ್ ಮನೋಜ್ ಮುಕುಂದ್ ನರವಣೆ ಅವರು ಎಷ್ಟನೇ ಸೇನಾ ಸಿಬ್ಬಂದಿಯ (COAS) ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಯಾವ ರಾಜ್ಯದ ಮುಖ್ಯಮಂತ್ರಿ ತನ್ನ ರಾಜ್ಯದಲ್ಲಿ 'ಸಮಾನತೆಯ ಗ್ರಾಮ'ವನ್ನು ಉದ್ಘಾಟಣೆ ಮಾಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಪಕ್ಷದ ಎಷ್ಟನೇ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ವಿವರಣೆ / Explanation:
ಪ್ರಶ್ನೆ 6 / Question 61 Mark
ಬಿಜೆಪಿಯ ಮೂಲವು ಈ ಹಿಂದೆ ಎಷ್ಟರಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಂದ ರಚಿಸಲ್ಪಟ್ಟ ಭಾರತೀಯ ಜನಸಂಘದಲ್ಲಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಫೋರ್ಬ್ಸ್ ವಾರ್ಷಿಕ ವಿಶ್ವದ ಬಿಲಿಯನೇರ್ ಪಟ್ಟಿ ಬಿಡುಗಡೆ ಮಾಡಿದೆ, ಅದರಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿರು ಉದ್ಯಮಿ ಯಾರು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಫೋರ್ಬ್ಸ್ ಇಂಟಿಗ್ರೇಟೆಡ್ ವೇಲ್ ಮೀಡಿಯಾ ಇನ್ವೆಸ್ಟ್'ಮೆಂಟ್ಸ್ ಹಾಗೂ ಫೋರ್ಬ್ಸ್ ಕುಟುಂಬದ ಒಡೆತನದ ಯಾವ ದೇಶದ ವ್ಯಾಪಾರ ನಿಯತಕಾಲಿಕವಾಗಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಫೋರ್ಬ್ಸ್ ಸಂಸ್ಥೆಯು ವರ್ಷಕ್ಕೆ ಎಷ್ಟು ಬಾರಿ ವಾರ್ಷಿಕ ವಿಶ್ವದ ಬಿಲಿಯನೇರ್ ಪಟ್ಟಿಯನ್ನು ಪ್ರಕಟಿಸುತ್ತದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಫೋರ್ಬ್ಸ್ ಏಷ್ಯಾದಲ್ಲಿ ಅಂತರರಾಷ್ಟ್ರೀಯ ಆವೃತ್ತಿಯನ್ನು ಹೊಂದಿದೆ ಹಾಗೂ ಪ್ರಪಂಚದಾದ್ಯಂತ ಎಷ್ಟು ದೇಶಗಳು ಆವೃತ್ತಿಯನ್ನು ಒಳಗೊಂಡಿವೆ.