ಇಮ್ಯಾನುಯೆಲ್ ಮ್ಯಾಕ್ರಾನ್ 2ನೇ ಬಾರಿಗೆ ಯಾವ ದೇಶದ ದೇಶದ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
'ಇಮ್ಯಾನುಯೆಲ್ ಮ್ಯಾಕ್ರಾನ್' ಅವರು ಇತ್ತೀಚಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿ ಯಾರು?
ವಿವರಣೆ / Explanation:
ಪ್ರಶ್ನೆ 3 / Question 31 Mark
ರಕ್ಷಣೆಗೆ ಅತೀ ಹೆಚ್ಚು ಖರ್ಚು ಮಾಡಿರುವ ದೇಶಗಳ ಪೈಕಿ ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 4 / Question 41 Mark
ರಕ್ಷಣೆಗೆ ಅತೀ ಹೆಚ್ಚು ಖರ್ಚು ಮಾಡಿರುವ ದೇಶಗಳ ಪೈಕಿ ಮೊದಲೆರಡು ಸ್ಥಾನಗಳಲ್ಲಿರುವ ದೇಶಗಳಾವವು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತ್ತೀಚಿಗೆ ಮುಂಬೈನಲ್ಲಿ ಯಾವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ದೇಶವು ತನ್ನ ರಾಯಭಾರ ಕಚೇರಿಯನ್ನು ಉಕ್ರೇನ್'ನಲ್ಲಿ ಮರು ಸ್ಥಾಪಿಸಲಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಲೇಸರ್ ಸಂಶೋಧನಾ ಕೇಂದ್ರವನ್ನು ರಾಜ್ಯದ ಯಾವ ನಗರದಲ್ಲಿ ಲೋಕಾರ್ಪಣೆಗೊಳಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತೀಯ ಪ್ರಯಾಣಿಕರು ಇದೀಗ UPI ಆಧಾರಿತ ಅಪ್ಲಿಕೇಶನ್'ಗಳನ್ನು ಬಳಕೆ ಮಾಡಿಕೊಂಡು ಯಾವ ದೇಶದಲ್ಲಿ ಪಾವತಿಗಳನ್ನು ಮಾಡಲು ಅವಕಾಶವನ್ನು ನೀಡಲಾಗಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರಸ್ತುತ ಭಾರತದ UPI ಪಾವತಿಗಳನ್ನು ಯಾವ ದೇಶಗಳಲ್ಲಿ ಸ್ವೀಕರಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯುರೋಪಿಯನ್ ಒಕ್ಕೂಟವು ಯಾವ ದೇಶದ ಜೊತೆಗೆ ವ್ಯಾಪಾರ ಹಾಗೂ ತಂತ್ರಜ್ಞಾನ ಮಂಡಳಿ ಸ್ಥಾಪಿಸಲು ನಿರ್ಧಾರವನ್ನು ಕೈಗೊಂಡಿದೆ?