ಇದೀಗ ಭಾರತವು ಅಕ್ಟೋಬರ್ 2021 ರಿಂದ 2ನೇ ಪ್ರಮುಖ ವಿದ್ಯುತ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದೀಗ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯೇ ಕಲ್ಲಿದ್ದಲು ಕೊರತೆಗೆ ಪ್ರಮುಖ ಕಾರಣವಾಗಿದೆ. 2022 ರಲ್ಲಿ ಬೇಡಿಕೆಯು ತಿಂಗಳಿಗೆ ಎಷ್ಟು ಬಿಲಿಯನ್ ಯುನಿಟ್ಗಳಿಗೆ ಹೆಚ್ಚಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಹಿಂದೆ ಯಾವ ವರ್ಷದಲ್ಲಿ ವಿದ್ಯುತ್ ಬೇಡಿಕೆಯು ಸುಮಾರು 106.6 ಬಿಲಿಯನ್ ಯುನಿಟ್ ಇತ್ತು.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇದೀಗ ಭಾರತದ 70% ರಷ್ಟು ವಿದ್ಯುತ್ ಬೇಡಿಕೆಯನ್ನು ಒದಗಿಸುವ ಭಾರತದಲ್ಲಿನ 100 ಕ್ಕೂ ಅಧಿಕ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ, ಕಲ್ಲಿದ್ದಲು ದಾಸ್ತಾನುಗಳು ಅಗತ್ಯವಿರುವ ಸ್ಟಾಕ್ನ ಶೇಕಡಾ ಎಷ್ಟಕ್ಕಿಂತ ಕಡಿಮೆಯಾಗಿದೆ ಎಂದು ವರದಿಯಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇದೀಗ ಭಾರತದಾದ್ಯಂತ ಕಲ್ಲಿದ್ದಲು ರೇಕ್ಗಳ ವಿತರಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಎಷ್ಟು ಪ್ಯಾಸೆಂಜರ್ ರೈಲುಗಳ ಸುಮಾರು 753 ಟ್ರಿಪ್ಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಹಾಕಿ ವಿಭಾಗದಲ್ಲಿ ಬೆಂಗಳೂರು ನಗರ ವಿವಿ ತಂಡವು ಯಾವ ರಾಜ್ಯದ ವಿವಿ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇದೇ ಮೊದಲ ಬಾರಿ ಅಮೆರಿಕಾದ ಕೇಂದ್ರೀಯ ಗುಪ್ತಚರ ಸಂಸ್ಥೆ ಸಿಐಎ(CIA) ನೂತನ ಸಿಟಿಒ(CTO) ಆಗಿ ನೇಮಕ ಮಾಡಿರುವ ಭಾರತೀಯ ಮೂಲದ ವ್ಯಕ್ತಿ ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಧಾನಿ ಮೋದಿಯವರು ಇತ್ತೀಚಿಗೆ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದಾರೆ ಈ ಮೂಲಕ ಎಷ್ಟು ವಿಶ್ವ ನಾಯಕರ ಜೊತೆಗೆ ದ್ವಿಪಕ್ಷಿಯ ಹಾಗೂ ಬಹುಪಕ್ಷೀಯ ಸಭೆಗಳನ್ನು ಕೈಗೊಳ್ಳಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಧಾನಿ ಮೋದಿ ಅವರು ಈಗಾಗಲೇ ಜರ್ಮನಿಯ ಬರ್ಲಿನ್ ತಲುಪಿದ್ದಾರೆ, ಹಾಗೂ ಅಲ್ಲಿನ ಅಧ್ಯಕ್ಷರ ಜೊತೆಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದಾರೆ. ನಂತರದಲ್ಲಿ ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ ಅವರೊಂದಿಗೆ ಎಷ್ಟನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಯಲ್ಲಿ ಅಧ್ಯಕ್ಷತೆ ಭಾಗಿಯಾಗಿದ್ದರು.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಯಾರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ರಾಜ್ಯದ ಶಿಕ್ಷಣ ಮಂಡಳಿಯ ಪಠ್ಯಕ್ರಮವನ್ನು ಪರಿಷ್ಕರಿಸಲಾಗುತ್ತದೆ ಎಂದು ಆ ರಾಜ್ಯದ ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಹೇಳಿಕೆ ನೀಡಿದ್ದಾರೆ, ಈ ಮೂಲಕ ರಾಜ್ಯ ಪಠ್ಯಕ್ರಮದಲ್ಲಿ ಹಿಂದೂ ಧರ್ಮಗ್ರಂಥಗಳನ್ನು ಸೇರಿಸಲಾಗುತ್ತದೆ ಎಂದಿದ್ದಾರೆ.