Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 11-10-2022
11 ಅಕ್ಟೋಬರ್ 2022 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆಯು ಉತ್ತರ ಪ್ರದೇಶದ ಯಾವ ಜಿಲ್ಲೆಯಲ್ಲಿ ನಡೆಯಲಿದೆ?
A
ಕಾನ್ಪುರ್
B
ಲಕ್ನೋ
C
ಇಟಾವಾ
D
ಆಗ್ರಾ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಮುಲಾಯಂ ಸಿಂಗ್ ಅವರು _______ ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
A
8
B
11
C
10
D
15
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಬೆನ್ ಎಸ್ ಬೆರ್ನಾಂಕೆ, ಡೌಗ್ಲಾಸ್ ಡಬ್ಲ್ಯು ಡೈಮಂಡ್ ಮತ್ತು ಫಿಲಿಪ್ ಡಬ್ಲ್ಯು ಡೈಬವಿಗ್ ಇವರು ಯಾವ ವಿಷಯದಲ್ಲಿ 2022 ರ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
A
ರಸಾಯನಶಾಸ್ತ್ರ
B
ಅರ್ಥಶಾಸ್ತ್ರ
C
ಸಾಹಿತ್ಯ
D
ವೈದ್ಯಕೀಯ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಪ್ರಪಂಚದಾದ್ಯಂತ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗತಿಕ ಜಾಗೃತಿ ಮೂಡಿಸಲು ______ ರಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ.
A
ಅಕ್ಟೋಬರ್ 10
B
ಅಕ್ಟೋಬರ್ 01
C
ಅಕ್ಟೋಬರ್ 11
D
ಅಕ್ಟೋಬರ್ 20
ವಿವರಣೆ / Explanation:
ಪ್ರಶ್ನೆ 5 / Question 5
1 Mark
2022 ವಿಶ್ವ ಮಾನಸಿಕ ಆರೋಗ್ಯ ದಿನದ ಥೀಮ್ ಏನು?
A
ಅಸಮತೋಲಿತ ವಿಶ್ವದಲ್ಲಿ ಮಾನಸಿಕ ಆರೋಗ್ಯ
B
ಮಾನಸಿಕ ಆರೋಗ್ಯದ ಅವಶ್ಯಕತೆ ಉತ್ತೇಜಿಸುವ
C
ಎಲ್ಲರಿಗೂ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಜಾಗತಿಕ ಆದ್ಯತೆಯಾಗಿ ಮಾಡಿ
D
ಮಾನಸಿಕ ಆರೋಗ್ಯದ ಪ್ರಚಾರ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ನೊಬೆಲ್ ಬಹುಮಾನ ಪಡೆದ ಬೆರ್ನಾಂಕೆ, ಡೌಗ್ಲಾಸ್ ಡಬ್ಲ್ಯು ಡೈಮಂಡ್ ಮತ್ತು ಫಿಲಿಪ್ ಡಬ್ಲ್ಯು ಡೈಬವಿಗ್ ಅವರು ಯಾವ ದೇಶದ ಅರ್ಥಶಾಸ್ತ್ರಜ್ಞರಾಗಿದ್ದಾರೆ?
A
ಜಪಾನ್
B
ಜರ್ಮನಿ
C
ರಷ್ಯಾ
D
ಅಮೇರಿಕ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನ (International Day of the Girl Child) ದಿನವನ್ನು ಯಾವಾಗ ಆಚರಿಸಲಾಗುತ್ತದೆ?
A
ಅಕ್ಟೊಬರ್ 11
B
ಮಾರ್ಚ್ 8
C
ಅಕ್ಟೋಬರ್ 10
D
ಮಾರ್ಚ್ 11
ವಿವರಣೆ / Explanation:
ಪ್ರಶ್ನೆ 8 / Question 8
1 Mark
2022 ರಲ್ಲಿ ಎಷ್ಟನೇ ವರ್ಷದ ವಿಶ್ವ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ.
A
8 ನೇ
B
10 ನೇ
C
15 ನೇ
D
6 ನೇ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಅಸೋಲಾ ಭಟ್ಟಿ ವನ್ಯಜೀವಿ ಅಭಯಾರಣ್ಯವು ಯಾವ ರಾಜ್ಯಗಳ ನಡುವಿನ ಪರ್ವತ ಶ್ರೇಣಿಯಲ್ಲಿದೆ.
A
ದೆಹಲಿ ಮತ್ತು ಉತ್ತರ ಪ್ರದೇಶ
B
ರಾಜಸ್ಥಾನ ಮತ್ತು ಉತ್ತರ ಪ್ರದೇಶ
C
ಹರಿಯಾಣ ಮತ್ತು ದೆಹಲಿಯ
D
ರಾಜಸ್ಥಾನ ಮತ್ತು ಹರಿಯಾಣ
ವಿವರಣೆ / Explanation:
ಪ್ರಶ್ನೆ 10 / Question 10
1 Mark
2022 ಅಕ್ಟೋಬರ್ 6 ರಿಂದ 10 ರವರೆಗೆ ಜೋಧ್ಪುರದ ಮೆಹ್ರಾನ್ಗಡ್ ಕೋಟೆಯಲ್ಲಿ ರಾಜಸ್ಥಾನ ಅಂತರರಾಷ್ಟ್ರೀಯ ಜಾನಪದ ಉತ್ಸವದ ಎಷ್ಟನೇ ಆವೃತ್ತಿಯನ್ನು ಆಯೋಜಿಸಲಾಗಿದೆ.
A
13 ನೇ
B
15 ನೇ
C
12 ನೇ
D
10 ನೇ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers