1929 ರಲ್ಲಿ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ಭಾರತದಲ್ಲಿ ಮೊದಲು ಯಾವ ರಾಜ್ಯದಲ್ಲಿ ಪತ್ತೆಯಾಗಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಜಾನುವಾರುಗಳಲ್ಲಿ ಚರ್ಮಗಂಟು ರೋಗವು ಯಾವ ವೈರಾಣುವಿನಿಂದ ಹರಡುತ್ತದೆ
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರತಿ ವರ್ಷ ಅಂತರರಾಷ್ಟ್ರೀಯ ವಿಪತ್ತು ಕಡಿತ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
1929 ರಲ್ಲಿ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ಭಾರತದಲ್ಲಿ_______ ರಲ್ಲಿ ಪತ್ತೆಯಾಗಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಅಕ್ಟೋಬರ್ 15 ರಂದು ಸಿಲೇಟ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಯಾವ ತಂಡ ಜಯಗಳಿಸಿತು?
ವಿವರಣೆ / Explanation:
ಪ್ರಶ್ನೆ 6 / Question 61 Mark
2022 ರ ಜಾಗತಿಕ ಹಸಿವು ಸೂಚ್ಯಂಕದ ವರದಿಯ ಪ್ರಕಾರ 121 ದೇಶಗಳ ಪೈಕಿ ಭಾರತವು ಎಷ್ಟನೇ ಸ್ಥಾನ ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತೀಯ ರೈಲಿನಲ್ಲಿ ಸರಕು ಸಾಗಣೆಗೋಸ್ಕರ ರೈಲಿನ ಅಲ್ಯೂಮಿನಿಯಂ ಬೋಗಿಗಳನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಬೋಗಿಗಳ ಬಳಕೆಗೆ ಯಾರು ಚಾಲನೆ ನೀಡಿದರು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇಂಟರ್ನ್ಯಾಷನಲ್ ಅಸೋಸಿಯೇಷನ್ ಆಫ್ ಹಾರ್ಟಿಕಲ್ಚರ್ ಪ್ರೊಡ್ಯೂಸರ್ಸ್ (AIPH) ಈವೆಂಟ್ನಲ್ಲಿ ಯಾವ ರಾಜ್ಯ "ಆರ್ಥಿಕ ಚೇತರಿಕೆ ಮತ್ತು ಅಂತರ್ಗತ ಬೆಳವಣಿಗೆಗಾಗಿ ಲಿವಿಂಗ್ ಗ್ರೀನ್" ಪ್ರಶಸ್ತಿಯನ್ನು ಗೆದ್ದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ವಿಶ್ವಾದ್ಯಂತ __________ರಂದು ವಿಶ್ವ ಆಹಾರ ದಿನವಾಗಿ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
______ರಲ್ಲಿ ಯುನೈಟೆಡ್ ನೇಷನ್ಸ್ ಫುಡ್ ಅಂಡ್ ಅಗ್ರಿಕಲ್ಚರ್ ಆರ್ಗನೈಸೇಶನ್ (FAO) ಸದಸ್ಯ ರಾಷ್ಟ್ರಗಳಿಂದ ವಿಶ್ವ ಆಹಾರ ದಿನವನ್ನು ಸ್ಥಾಪಿಸಲಾಯಿತು.