ಕೇಂದ್ರ ಶಿಕ್ಷಣ ಸಚಿವಾಲಯವು_________ರಂದು ದೇಶದಲ್ಲಿನ ಶಾಲೆಗಳ ಸ್ಥಿತಿಗತಿ ಕುರಿತು "ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ 2021-22" "ಎಜುಕೇಷನ್+" ಎಂಬ ವರದಿಯನ್ನು ಬಿಡುಗಡೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಯುನೆಸ್ಕೊ ತನ್ನ ಎಜುಕೇಷನ್ ಮೊನಿಟರಿಂಗ್ ರಿಪೋರ್ಟ್ 2022 ವರದಿಯ ಪ್ರಕಾರ ಯಾವ ದೇಶದಲ್ಲಿ 10 ಶಾಲೆಗಳ ಪೈಕಿ 7 ಶಾಲೆಗಳು ಖಾಸಗಿ ಶಾಲೆಗಳಾಗಿವೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ನವೆಂಬರ್ 3 ರಂದು ನಡೆದ ಏಷ್ಯನ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಓಪನ್ ವಿಭಾಗದಲ್ಲಿ ಚಾಂಪಿಯನ್ ಆದವರು ಯಾರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಅತಿ ದೊಡ್ಡ ಕಚ್ಚಾ ತೈಲ ಪೂರೈಕೆದಾರ ದೇಶ ಯಾವುದು
ವಿವರಣೆ / Explanation:
ಪ್ರಶ್ನೆ 5 / Question 51 Mark
ಡಿಜಿಟಲ್ ಕರೆನ್ಸಿಯನ್ನು __________ ಬಿಡುಗಡೆ ಎಂದಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತದ ಯಾವ ರಾಜ್ಯವು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವವನ್ನು ನೀಡುತ್ತದೆ.