2027 ರಿಂದ ದೇಶದಲ್ಲಿ ಬಡ್ಡಿ ರಹಿತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲು ಯಾವ ದೇಶದ ಸರ್ಕಾರ ನಿರ್ಧರಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಸರಿಯಾದ ಉತ್ತರಿಸಿ. A) ಭಾರತದಲ್ಲಿ ಖಾಸಗಿಯಾಗಿ ಅಭಿವೃದ್ಧಿ ಪಡಿಸಿರುವ ಉಪಗ್ರಹ ಉಡಾವಣಾ ರಾಕೆಟ್ ಗೆ ಇಸ್ರೋ ನೆರವು ನೀಡಿದೆ. B) ಚೆನ್ನೈ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ನವೋದ್ಯಮ ಅಗ್ನಿಕುಲ್ ಕಾಸ್ಮೋಸ್ ಮೊದಲ ಪ್ಲಾಯಿಟ್ ಟರ್ಮಿನೇಷನ್ ಸಿಸ್ಟಮ್ ಪಡೆದುಕೊಂಡಿದೆ, ನವೆಂಬರ್ 7 ರಂದು ಹಸ್ತಾಂತರಿಸಲಾಗಿದೆ ಎಂದು ಇಸ್ರೋ ತಿಳಿಸಿದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 3 / Question 31 Mark
ವೇದಾಂಗ ವಿದ್ವಾನ್ ಆರ್ ಎಲ್ ಕಶ್ಯಪ್ ಅವರು ಯಾವಾಗ ನಿಧನರಾದರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಮಾಜಿ ಕಾರ್ಯದರ್ಶಿ ಬಿ.ಕೆ. ಅಗರ್ವಾಲ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ಯಾವಾಗ ರಚಿಸಲಾಯಿತು.
ವಿವರಣೆ / Explanation:
ಪ್ರಶ್ನೆ 5 / Question 51 Mark
ವೇದಾಂಗ ವಿದ್ವಾನ್ ಆರ್ ಎಲ್ ಕಶ್ಯಪ್ ಅವರಿಗೆ 2021 ರಲ್ಲಿ __________ ಪ್ರಶಸ್ತಿ ಲಭಿಸಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಶಾಸನಬದ್ಧ ಸಂಸ್ಥೆಯನ್ನು 2014 ರಲ್ಲಿ ಐಟಿ ಕಾಯ್ದೆಯ ಸೆಕ್ಷನ್ ______ ಎ ಅಡಿಯಲ್ಲಿ ಸ್ಥಾಪಿಸಲಾಯಿತು.
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದ ಮಾಜಿ ಕಾರ್ಯದರ್ಶಿ __________ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಯಿತು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಜಾಗತಿಕ ಲಿಂಗ ಸಮಾನತಾ ವರದಿಯನ್ನು ಪ್ರಕಟಿಸುವವರು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಬೆಸ್ತು ವರ್ಷ ಹೊಸ ವರ್ಷದ ಹಬ್ಬವನ್ನು ಆಚರಿಸಲಾಗುವ ರಾಜ್ಯ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇಲ್ಲಿಯವರೆಗೆ ಒಟ್ಟು ಎಷ್ಟು ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ?