ಆಂಧ್ರ ಪ್ರದೇಶದ ದ್ವೀಪವಾದ ಶ್ರೀಹರಿಕೋಟಾದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಲಾಂಚ್ಪ್ಯಾಡ್ನಿಂದ __________ ರಂದು ಭಾರತವು ವಿಕ್ರಮ್-ಎಸ್ ಅನ್ನು ಉಡಾವಣೆ ಮಾಡಲು ಸಿದ್ಧವಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಭಾರತದ ಮೊದಲ ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್ (MMLP) ಅನ್ನು ತಮಿಳುನಾಡಿನ ಯಾವ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸಲಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತ ಸರ್ಕಾರವು ಇ-ತ್ಯಾಜ್ಯ (ನಿರ್ವಹಣೆ) ನಿಯಮಗಳು, 2022 ರಂದು ಅಧಿಸೂಚನೆಯನ್ನು ಹೊರಡಿಸಿದೆ, ಇದು ಯಾವಾಗ ಜಾರಿಗೆ ಬರಲಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಆಧ್ಯಾತ್ಮಿಕ ಗುರುಗಳಾದ ಗುರುದೇವ್ ಶ್ರೀ ಶ್ರೀ ರವಿಶಂಕರರಿಗೆ ಗಾಂಧಿ ಪೀಸ್ ಪಿಲಿಗ್ರಿಮ್ ಪ್ರಶಸ್ತಿಯನ್ನು ಖ್ಯಾತ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಸೆಂಟರ್ ಫಾರ್ ನಾನ್ ವೈಯೋಲೆಂಟ್ ಚೇಂಜ್ನಲ್ಲಿ ಪ್ರದಾನ ಮಾಡಲಾಯಿತು ಇವರು ಯಾವ ದೇಶದವರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಮೂರನೇ ಆವೃತ್ತಿಯ “ನೋ ಮನಿ ಫಾರ್ ಟೆರರ್” ಸಮ್ಮೇಳನವು ಈ ವರ್ಷ ಎಲ್ಲಿ ನಡೆಯಲಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕ್ರಿಕೆಟ್ನ ಅತ್ಯುನ್ನತ ಸಂಸ್ಥೆಯಾದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC chairman) ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ 2022 (T20 World Cup 2022) ಫೈನಲ್ ನಲ್ಲಿ ಯಾವ ತಂಡ ಟಿ20 ವಿಶ್ವಕಪ್ ಅನ್ನು ಗೆದ್ದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಟಿ 20 ವಿಶ್ವಕಪ್ ಗಳಲ್ಲಿ ಒಟ್ಟು ಎಷ್ಟು ತಂಡಗಳು ಸ್ಪರ್ಧಿಸಿವೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದ ದೂರಸಂಪರ್ಕ ವಲಯದ ಪ್ರಬಲ ಬ್ರ್ಯಾಂಡ್ ಆಗಿ ________ ಹೊರಹೊಮ್ಮಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳಲ್ಲಿ ಯಾವುದು ಮೊದಲ ಸ್ಥಾನದಲ್ಲಿದೆ.