ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್ ಜಲವಿದ್ಯುತ್ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಯಾರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ನೆಟ್ವರ್ಕ್ ರೆಡಿನೆಸ್ ಇಂಡೆಕ್ಸ್ 2022 ಅನ್ನು US-ಮೂಲದ ಲಾಭೋದ್ದೇಶವಿಲ್ಲದ ಪೋರ್ಟುಲನ್ಸ್ ಇನ್ಸ್ಟಿಟ್ಯೂಟ್ ಬಿಡುಗಡೆ ಮಾಡಿದೆ. ಒಟ್ಟು 80.3 ಸ್ಕೋರ್ನೊಂದಿಗೆ ಅಗ್ರ(1) ಪ್ರದರ್ಶನವನ್ನು ಹೊಂದಿದ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 3 / Question 31 Mark
ನೆಟ್ವರ್ಕ್ ರೆಡಿನೆಸ್ ಇಂಡೆಕ್ಸ್ 2022 ಪ್ರಕಾರ ಸಿಂಗಾಪುರ ಮತ್ತು ಸ್ವೀಡನ್ ಎಷ್ಟನೇ ಸ್ಥಾನವನ್ನು ಹೊಂದಿವೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತೀಯ ಮತ್ತು ರಾಯಲ್ ಓಮನ್ ನೌಕಾಪಡೆಗಳ ನಡುವಿನ ದ್ವಿಪಕ್ಷೀಯ ವ್ಯಾಯಾಮದ 13 ನೇ ಆವೃತ್ತಿ, ನಸೀಮ್ ಅಲ್ ಬಹರ್-2022, ___ ರಂದು ಒಮಾನ್ ಕರಾವಳಿಯಲ್ಲಿ ಪ್ರಾರಂಭವಾಯಿತು.
ವಿವರಣೆ / Explanation:
ಪ್ರಶ್ನೆ 5 / Question 51 Mark
ನ್ಯೂಜಿಲೆಂಡ್ನ ಮತದಾನದ ವಯಸ್ಸು 18 ರಿಂದ ___ಕ್ಕೆ ಇಳಿಸುವ ಪ್ರಯತ್ನದಲ್ಲಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ವಿಶ್ವ ಮೀನುಗಾರಿಕಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
2022-23 ಕ್ಕೆ ಟೋಕಿಯೊದಲ್ಲಿ ನಡೆಯುವ ಮಹಾಸಭೆಯಲ್ಲಿ ಯಾವ ದೇಶವು ಕೃತಕ ಬುದ್ಧಿಮತ್ತೆಯ ಜಾಗತಿಕ ಪಾಲುದಾರಿಕೆಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತ ದೇಶದ ಎಲ್ಲಾ ರಾಜ್ಯಗಳ ಗ್ರಿಡ್-ಇಂಟರಾಕ್ಟಿವ್ ನವೀಕರಿಸಬಹುದಾದ ಶಕ್ತಿಯ ಒಟ್ಟು ಸ್ಥಾಪಿತ ಸಾಮರ್ಥ್ಯವನ್ನು ಹೋಲಿಸಿದಾಗ ___ಅಗ್ರ ಸ್ಥಾನದಲ್ಲಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ನೂತನ ಡೆಪ್ಯೂಟಿ ಹೈಕಮಿಷನರ್ ಆಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
____ ರಲ್ಲಿಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ‘ಅಪೋಲೋ-11’ ನೌಕೆ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದೆ.