ಪ್ರಸಕ್ತ ಸಾಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿಗೆ ಬೆಂಗಳೂರಿನ ಜಯದೇವ, ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ, ಸಾಹಿತಿಗಳಾದ ಕೃಷ್ಣಪ್ಪ.ಜಿ ಹಾಗೂ ಲೇಖಕರಾದ ಎಸ್.ಷಡಕ್ಷರಿ ರವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಯಾವಾಗ ಕೊಡಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ಕರ್ನಾಟಕದ ರಾಜ್ಯಪಾಲ ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತ ಮೂಲದ ಕೇವಲ 6 ವರ್ಷದ_________ ನೇಪಾಳದ ಮೌಂಟ್ ಎವರೆಸ್ಟ್ ಬೇಸ್ ಕ್ಯಾ೦ಪ ಪರ್ವತಾರೋಹಣ ಪೂರ್ಣಗೊಳಿಸಿದ ಅತ್ಯಂತ ಕಿರಿಯ ಸಿಂಗಪುರ ವ್ಯಕ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಸಮಗ್ರ ವಲಸೆ ಮತ್ತು ಚಲನಶೀಲ ಪಾಲುದಾರಿಕೆಗೆ ಸಹಿ ಹಾಕಿದ ದೇಶಗಳು ಯಾವವು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಫ್ರೀಡಮ್ ಅಟ್ ಮಿಡ್ನೈಟ್ ಲೇಖಕ ಡೊಮಿನಿಕ್ ಲ್ಯಾಪಿಯರ್ ಅವರು 91 ನೇ ವಯಸ್ಸಿನಲ್ಲಿ ನಿಧನರಾದರು. ಇವರಿಗೆ 2008 ರಲ್ಲಿ ಭಾರತ ಸರಕಾರ __________ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ವಿವರಣೆ / Explanation:
ಪ್ರಶ್ನೆ 6 / Question 61 Mark
________ಮೆಟ್ರೋವು 3,140 ಮೀಟರ್ ಉದ್ದದ ಡಬಲ್ ಡೆಕ್ಕರ್ ವಯಡಕ್ಟ್ (ಮೆಟ್ರೋ) ಅನ್ನು ನಿರ್ಮಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಅಂತರರಾಷ್ಟ್ರೀಯ ಚಿರತೆ ದಿನ ಮತ್ತು ವನ್ಯಜೀವಿ ಸಂರಕ್ಷಣಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಉತ್ತೇಜಿಸಲು ಯಾವ ರಾಜ್ಯ ಸರ್ಕಾರವು ಒಂದು ಜಿಲ್ಲೆ ಒಂದು ಕ್ರೀಡೆ (ODOS) ಕಾರ್ಯಕ್ರಮವನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ರಷ್ಯಾವು ಯಾವ ದೇಶದ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡಿದೆ?