ವಿನಿಮಯಕ್ಕಾಗಿ ವೇದಿಕೆಯನ್ನು ಒದಗಿಸಲು ಪ್ರತಿ ವರ್ಷ ಯುರೋಪಿಯನ್ ಯೂನಿಯನ್____________ಸ್ಪರ್ಧೆಯ ಸಪ್ತಾಹವನ್ನು ಆಯೋಜಿಸುತ್ತದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಸಿಲ್ಹೆಟ್-ಸಿಲ್ಚಾರ್ ಉತ್ಸವವು ____________________ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ತುಂಗರೇಶ್ವರ ವನ್ಯಜೀವಿ ಅಭಯಾರಣ್ಯ ಅಥವಾ ತುಂಗರೇಶ್ವರ ರಾಷ್ಟ್ರೀಯ ಉದ್ಯಾನವನವು ಮಹಾರಾಷ್ಟ್ರದ ಯಾವ ಜಿಲ್ಲೆಯಲ್ಲಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಯಾವ ರಾಜ್ಯವು ದಿವ್ಯಾಂಗ ಇಲಾಖೆಯನ್ನು ಸ್ಥಾಪಿಸಿದ ಮೊದಲ ರಾಜ್ಯವಾಗಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಬಿಬಿಸಿಯು ಪ್ರಸ್ತುತ ವರ್ಷ(2022)ದ "100 ಪ್ರಭಾವಿ ಮಹಿಳೆ"ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತದ ಎಷ್ಟು ಮಹಿಳೆಯರಿದ್ದಾರೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪೋರ್ಬ್ನ ಏಷ್ಯಾದ ಅಗ್ರಗಣ್ಯ ದಾನಿಗಳ ಪಟ್ಟಿಯಲ್ಲಿ ಭಾರತದ ಎಷ್ಟು ಜನರು ಸ್ಥಾನ ಪಡೆದುಕೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಮುಂದಿನ ವರ್ಷ ಜನವರಿಯಲ್ಲಿ ಭುವನೇಶ್ವರ ಮತ್ತು ರೌರ್ಕೆಲಾದಲ್ಲಿ ನಡೆಯಲಿರುವ ಪುರುಷರ ______________ವಿಶ್ವಕಪ್ ಟೂರ್ನಿಯ ಟ್ರೋಫಿಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್ ಟರ್ಕಿ ಅನಾವರಣಗೊಳಿಸಿದರು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಜಾಗತಿಕ ಆರ್ಥಿಕತೆ ಹಿನ್ನಡೆಯಲ್ಲಿದ್ದರೂ ಭಾರತದ ಆರ್ಥಿಕ ಬೆಳವಣಿಗೆ ಮುನ್ನಡೆ ಕಾಯ್ದುಕೊಂಡಿದೆ ಎಂದಿರುವ ವಿಶ್ವಬ್ಯಾಂಕ್, 2022-23ನೇ ಸಾಲಿನಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ ದರ (ಜಿಡಿಪಿ) ಎಷ್ಟು ಇರಲಿದೆ ಎಂದು ಅಂದಾಜು ಮಾಡಿದೆ.