1971 ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಹೋರಾಡಿದ 81 ವರ್ಷದ ಲ್ಯಾನ್ಸ್ ನಾಯಕ್ ಭೈರೋನ್ ಸಿಂಗ್ ರಾಥೋರ್ ರವರು ಯಾವಾಗ ನಿಧನರಾದರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಕರ್ನಾಟಕದ ಯಾವ ಕುರುಬ ಜನಾಂಗವನ್ನು ಎಸ್.ಟಿ ಸಮುದಾಯದ ಪಟ್ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಡಿಸೇಂಬರ್ 19 ರಂದು ಮಸೂದೆಯನ್ನು ಅಂಗೀಕರಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಕೋಲ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು ಯಾವ ದೇಶದಿಂದ ಸುಮಾರು 3.58 ಲಕ್ಷ ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಂಡಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ತ್ರಿಪುರಾದ ಅಗರ್ತಲಾದಲ್ಲಿ 4,350 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಪ್ರಮುಖ ಉಪಕ್ರಮಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆ ಯಾರು ನೆರವೇರಿಸಿದರು.
ವಿವರಣೆ / Explanation:
ಪ್ರಶ್ನೆ 5 / Question 51 Mark
ವಿಶ್ವದ ಅತಿದೊಡ್ಡ ಮಿಲಿಟರಿ ಖರ್ಚು ಮಾಡುವ ದೇಶಗಳಲ್ಲಿ ಮೂರನೇ ಸ್ಥಾನದಲ್ಲಿರುವ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರತಿ ವರ್ಷ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
2022ರ 8ನೇ ಭಾರತ ಅಂತರಾಷ್ಟ್ರೀಯ ವಿಜ್ಞಾನ ಉತ್ಸವ ಎಲ್ಲಿ ನಡೆಯಲಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿರುವ ಭಾರತವು ಹಲವಾರು ತಲೆಮಾರುಗಳಿಂದ ಕರಗತವಾದ ವಿವಿಧ ಕಲೆಗಳು ಮತ್ತು ಕರಕುಶಲತೆಗಳಿಗೆ ನೆಲೆಯಾಗಿದೆ. ಭಾರತದ ಒಟ್ಟು ಜಿ.ಐ. ಟ್ಯಾಗ್ ಗಳ ಸಂಖ್ಯೆ ____ಕ್ಕೆ ಏರಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರು ಇತ್ತೀಚೆಗೆ ನಾನ್ಸೆನ್ ನಿರಾಶ್ರಿತರ ಪ್ರಶಸ್ತಿಯನ್ನು ಪಡೆದರು ಇವರು ಯಾವ ದೇಶದವರು
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಶಾಂತಿ ದಿನ ವನ್ನು ಯಾವ ದಿನಾಂಕದಂದು ಆಚರಿಸಲಾಗುತ್ತದೆ