ಡಿಸೇಂಬರ್ 21 ರಂದು ವಿಧಾನಪರಿಷತ್ ಸಭಾಪತಿ ಚುನಾವಣೆಯಲ್ಲಿ ನೂತನ ಸಭಾಪತಿಯಾಗಿ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ರೋಗ ನಿರೋಧಕ ಔಷಧಯುಕ್ತ ಕರ್ಕ್ಯುಮಿನ್ ಅಂಶ ಶೇ 7 ರಷ್ಟಿರುವ ಮೇಘಾಲಯದ ಲಕಾಡಾಂಗ್ ___________________ ತಳಿಯನ್ನು ಕೇಂದ್ರ ತಂಬಾಕು ಸಂಶೋಧನಾಲಯದಲ್ಲಿ "ಪ್ರತಿಭಾ ಮತ್ತು ಪ್ರಗತಿ" ಹೆಸರಿನಲ್ಲಿ ಅಭಿವೃದ್ಧಿ ಪಡಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಮಹತ್ವಾಕಾಂಕ್ಷೆಯ ಮಾನವ ಸಹಿತ ಬಾಹ್ಯಾಕಾಶ ಯಾತ್ರೆ ಯೋಜನೆ ‘ಗಗನಯಾನ್ ಯಾವಾಗ ಸಾಕಾರಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಗುಜರಾತಿನ ವಡ್ನಗರ ಪಟ್ಟಣ, ಮೊಧೇರಾದಲ್ಲಿರುವ ಐಕಾನಿಕ್ ಸೂರ್ಯ ದೇವಾಲಯ ಮತ್ತು ತ್ರಿಪುರಾದ ಉನಕೋಟಿಯ ಕಲ್ಲಿನ ಶಿಲ್ಪಗಳನ್ನು UN-CESO ವಿಶ್ವ ಪರಂಪರೆಯ ತಾಣಗಳ ತಾತ್ಕಾಲಿಕ ಪಟ್ಟಿಗೆ ಸೇರಿಸಲಾಗಿದೆ. ಭಾರತವು ಯುನೆಸ್ಕೋ ತಾತ್ಕಾಲಿಕ ಪಟ್ಟಿಯಲ್ಲಿ ಎಷ್ಟು ಸೈಟ್ಗಳನ್ನು ಹೊಂದಿದೆ
ವಿವರಣೆ / Explanation:
ಪ್ರಶ್ನೆ 5 / Question 51 Mark
ನ್ಯಾಷನಲ್ ಮಾನಿಟೈಸೇಷನ್ ಪೈಪ್ಲೈನ್ ಯೋಜನೆಯಡಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಎಷ್ಟು ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ದೇಶದ ಮೊದಲ ಪದಾತಿಸೈನ್ಯದ ವಸ್ತುಸಂಗ್ರಹಾಲಯವನ್ನು ಸಾರ್ವಜನಿಕರಿಗಾಗಿ ಎಲ್ಲಿ ತೆರೆಯಲಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರತಿ ವರ್ಷ ರಾಷ್ಟ್ರದಾದ್ಯಂತ ರಾಷ್ಟ್ರೀಯ ಗಣಿತ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಕರ್ನಾಟಕದ ಪಂಜಾಬ ಎಂದು ಕರೆಸಿಕೊಳ್ಳುವ ಜಿಲ್ಲೆ ಯಾವುದು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಅಣುಶಕ್ತಿ ನಿಯಂತ್ರಣ ಮಂಡಳಿಯ (ಎಇಆರ್ಬಿ) ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಅನುಮೋದನೆ ನೀಡಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಯಾವ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿರುವ ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ‘ಒರುನೊಡೊಯ್’ ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದರು?